“ವಿದ್ಯಾರ್ಥಿಗಳು ಸಮಾಜಮುಖೀಯಾಗಬೇಕು’
Team Udayavani, Jan 18, 2017, 12:05 PM IST
ಕೆ.ಆರ್.ಪುರ: ವಿದ್ಯಾರ್ಥಿ ದೆಸೆಯಿಂದಲ್ಲೆ ಮಕ್ಕಳು ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಆಮೂಲಕ ದೇಶ ಸೇವೆಗೆ ಸನ್ನದ್ಧರಾಗಬೇಕೆಂದು ಮೊಹರೆ ಶಾಲೆಯ ಅಧ್ಯಕ್ಷ ಲಕ್ಷ್ಮೀಶ್‌ರಾವ್ ಮೊಹರೆ ತಿಳಿಸಿದರು. ಕೆ.ಆರ್.ಪುರ ಕ್ಷೇತ್ರದ ಬಾಬುಸಾಪಾಳ್ಯ ಮೊಹರೆ ಪಬ್ಲಿಕ್ ಶಾಲೆಯ ವಾರ್ಷಿ ಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯುವಕರು ತಮ್ಮ ಮುಂದಿನ ಜೀವನವನ್ನು ವೇಗವಾಗಿ ಬದಲಾಗುತ್ತಿರುವ ತಂತ್ರಜಾnನಗಳ ಜೊತೆ ಹೊಂದಿಕೊಳ್ಳುವ ವೇಗದಲ್ಲಿ ಸಮಾಜಮುಖೀ ಕಾರ್ಯಗಳಲ್ಲಿ ಭಾಗವಹಿಸಲು ಮುಂದಾಗುತ್ತಿಲ್ಲ ಇದು ಬೇಸರದ ಸಂಗತಿ ಎಂದು ನುಡಿದರು. ವಿದ್ಯಾರ್ಥಿಗಳ ಜೀವನದಲ್ಲಿ ಗುರಿ ಮಹತ್ವದ್ದು ಗುರಿ ಸಾಧಿಸಲು ವಿದ್ಯಾರ್ಥಿಗಳು ಉತ್ತಮ ಮಾರ್ಗವನ್ನು ಬಳಸಿಕೊಂಡು ಗುರಿ ತಲುಪುವ ಮೂಲಕ ಸಾಧನೆಮಾಡಬೇಕೆಂದು ಕಿವಿಮಾತು ಹೇಳಿದರು.
ಸ್ವಾಮಿ ವಿವೇಕಾನಂದರಂತಹ ಮಹನೀಯರ ಆದರ್ಶಗಳ ಪಾಲನೆಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಿ ಹೊರಹೊಮ್ಮುತ್ತಾರೆ ಮಹನೀ ಯರ ಜೀವನಚರಿತ್ರೆಗಳನ್ನು ವಿದ್ಯಾರ್ಥಿ ಗಳ ಮನ ತಲುಪುವ ನಿಟ್ಟಿನಲ್ಲಿ ಪೋಷಕರು ಕಾರ್ಯಮಾಡಬೇಕೆಂದರು. ಪರೀಕ್ಷೆಗೆ ಭಯ ಬೀಳದೆ ಧೈರ್ಯದಿಂದ ಎದುರಿಸುವಂತೆ ಸಲಹೆ ನೀಡಿದರು.
ಪರೀûಾ ಸಮಯದಲ್ಲಿ ವಿದ್ಯಾರ್ಥಿ ಗಳಿಗೆ ಒತ್ತಡ ನಿವಾರಿಸುವ ಕಾರ್ಯವನ್ನು ಪೊಷಕರು ಮಾಡಬೆಕೆಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ನಡೆಸಿಕೊಟ್ಟ ನೃತ್ಯ ಕಾರ್ಯಕ್ರಮಗಳು ಗಮನಸೆಳೆಯಿತು. ಕಾರ್ಯಕ್ರಮದಲ್ಲಿ ಹಾಸ್ಯ ನಟ ದಯಾನಂದ್,ಶಾಲೆಯ ಕಾರ್ಯದರ್ಶಿ ಯಶೋಧರ ರಾವ್ ಮೊಹರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.