ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸಾವು

Team Udayavani, May 27, 2022, 10:11 AM IST

3lake

ಬೆಂಗಳೂರು: ಈಜಲು ಹೋಗಿದ್ದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣಾ ವ್ಯಾಪ್ತಿಯ ದೊಡ್ಡ ಗುಬ್ಬಿ ಕೆರೆಯಲ್ಲಿ ಗುರುವಾರ ನಡೆದಿದೆ.

ಸಾರಾಯಿಪಾಳ್ಯದ ಇಮ್ರಾನ್‌ ಪಾಷಾ (17), ಮುಬಾರಕ್‌(17) ಮತ್ತು ಶಾಹೀದ್‌ (16) ಮೃತ ಯುವಕರು. ಅಬ್ದುಲ್‌ ರೆಹಮಾನ್‌ ಮತ್ತು ಶಾಹೀಲ್‌ ಎಂಬವರು ರಕ್ಷಣೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ಸ್ಥಗಿತಗೊಳಿಸಿದ್ದರು. ಶುಕ್ರವಾರ ಮುಂಜಾನೆಯೇ ಮೃತದೇಹಗಳಿಗೆ ಶೋಧ ಕಾರ್ಯ ಮಂದುವರಿಸಿದ್ದಾರೆ.

ಇದನ್ನೂ ಓದಿ:ಟ್ಯಾಂಕರ್‌ ಹರಿದು ನೇಪಾಳ ಮೂಲದ ಮಗು ಸಾವು

ಸಾರಾಯಿಪಾಳ್ಯದಿಂದ ಮಧ್ಯಾಹ್ನ 1 ಗಂಟೆಗೆ ದೊಡ್ಡಗುಬ್ಬಿ ಕೆರೆಗೆ ಈಜಲು ಬಂದಾಗ ಘಟನೆ ನಡೆದಿದೆ. ಮೃತ ಇಮ್ರಾನ್‌ ಕಳೆದ ವಾರ ಇದೇ ಕೆರೆಯಲ್ಲಿ ಈಜಾಡಲು ಬಂದಿದ್ದ. ಅದನ್ನು ತನ್ನ ಇನ್‌ಸ್ಟ್ರಾಗ್ರಾಂ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದ. ಹೀಗಾಗಿ ಗುರುವಾರ ಬಾಡಿಗೆ ಆಟೋದಲ್ಲಿ ತನ್ನ ನಾಲ್ವರು ಸ್ನೇಹಿತರನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾನೆ. ಮುಬಾರಕ್‌, ಶಾಹೀದ್‌ಗೆ ಈಜು ಬರದಿದ್ದರೂ ಇಮ್ರಾನ್‌ ಬಲವಂತವಾಗಿ ನೀರಿಗಿಳಿಯುವಂತೆ ಮಾಡಿದ್ದಾನೆ. ನಂತರ ಈಜಾಡಲು ಸಾಧ್ಯವಾಗದೆ ಮೂವರು ನೀರಿನಲ್ಲಿ ಮುಳುಗಿದ್ದಾರೆ. ದಡದಲ್ಲಿದ್ದ ಶಾಹೀಲ್‌ ಹಾಗೂ ಅಬ್ದುಲ್‌ ಪೋಷಕರಿಗೆ ಹಾಗೂ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqeqwe

Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.