ಲಸಿಕೆ ನೀಡುವ ಕೆಲಸಕ್ಕೆ ಆದ್ಯತೆ ನೀಡಲು ಆಗ್ರಹ
Team Udayavani, May 12, 2021, 12:38 PM IST
ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕ ಹಿನ್ನೆಲೆಯಲ್ಲಿ ಆದಷ್ಟು ಶೀಘ್ರಎಲ್ಲ ಅರ್ಹರಿಗೂ ಲಸಿಕೆ ನೀಡುವ ಕೆಲಸ ಆದ್ಯತೆಯ ಮೇಲೆ ಕೈಗೊಳ್ಳಬೇಕೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಯಡಿಯೂರಪ್ಪ ಅವರಿಗೆ ಪತ್ರ ಬರೆದು,ಎರಡು ತಿಂಗಳಲ್ಲಿ ಲಸಿಕೆ ಅಭಿಯಾನಮುಗಿಸಬೇಕಿದೆ. ಲಸಿಕೆ ಕೇಂದ್ರದಿಂದಾದರೂ ತರಿಸಿಕೊಳ್ಳಬೇಕು, ಇಲ್ಲವೇರಾಜ್ಯದಲ್ಲೇ ಉತ್ಪಾದಿಸಿ ಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ 18 ವರ್ಷ ತುಂಬಿದವರು4,37,80,330 ಜನರಿದ್ದಾರೆ.
ಇದುವರೆಗೂಎರಡನೇ ಡೋಸ್‌ಲಸಿಕೆ ನೀಡಿರುವುದು17,77,751 ಅಂದರೆ ಕೇವಲ ಶೇ.4.06ಜನರಿಗೆ ಮಾತ್ರ. ರಾಜ್ಯದಲ್ಲಿ 6,85,27ಆರೋಗ್ಯ ಕಾರ್ಯಕರ್ತರಿಗೆ ಮೊದಲಡೋಸ್ ನೀಡಲಾಗಿದೆ. ಇವರಲ್ಲಿ ಎರಡನೇನೀಡಿರುವುದು 1,67,581ಜನರಿಗೆ ಮಾತ್ರ ಎಂದು ಹೇಳಿದ್ದಾರೆ.60 ವರ್ಷ ತುಂಬಿದವರಲ್ಲಿ 8,41,056ಜನರಿಗೆ ಎರಡನೇ ಡೋಸ್ ನೀಡಲಾಗಿದೆ.
44 ರಿಂದ 59 ವರ್ಷದ ಒಳಗಿರುವವರಿಗೆ3,29,952 ಜನರಿಗೆ ಮಾತ್ರ ಎರಡನೇಡೋಸ್ ನೀಡಲಾಗಿದೆ. 18 ರಿಂದ 45ವಯೋಮಾನದವರಿಗೆ ಇದುವರೆಗೂ5,759 ಜನರಿಗೆ ಮಾತ್ರ ಮೊದಲ ಡೋಸ್‌ನೀಡಲಾಗಿದೆ. ಮೊದಲನೇ ಡೋಸ್ ಎಷ್ಟೇಜನಕ್ಕೆ ಕೊಟ್ಟರೂ ಎರಡನೇ ಡೋಸ್‌ನೀಡದಿದ್ದರೆ ಉಪಯೋಗಕ ಬ ೆRರದು.ಹೀಗಾಗಿ, ಅವಧಿ ಮೀರುವ ಮುನ್ನ ಎಲ್ಲಅರ್ಹರಿಗೆ ಮೊದಲ ಹಾಗೂ ಎರಡನೇಡೋಸ್ ಲಸಿಕೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.