ಗ್ರಾಮ ದೇವತೆಗಳ ಊರ ಹಬ್ಬ
Team Udayavani, May 12, 2019, 3:00 AM IST
ಬೆಂಗಳೂರು: ತ್ಯಾಗರಾಜನಗರದ ನಾಗಸಂದ್ರ ಬಳಿಯ ರಾಮಾಂಜನೇಯ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 13ರಿಂದ 15ರವರೆಗೆ “ಗ್ರಾಮ ದೇವತೆಗಳ ಊರ ಹಬ್ಬ’ ಹಮ್ಮಿಕೊಳ್ಳಲಾಗಿದೆ.
ಮೇ 13ರಂದು ಬೆಳಗ್ಗೆ ಆಂಜನೇಯಸ್ವಾಮಿ, ಮಹಾಗಣಪತಿ, ರಾಮದೇವರು, ಸತ್ಯನಾರಾಯಣ ಹಾಗೂ ನವಗ್ರಹಗಳಿಗೆ ಪಂಚಾಮೃತಾಭಿಷೇಕ. ಸಂಜೆ ಆಂಜನೇಯನಿಗೆ ಬೆಲ್ಲದ ದೀಪಾರತಿ ಸೇವೆ, ಉಪ್ಪಮ್ಮ ದೇವಿಗೆ ತಂಬಿಟ್ಟಿನ ಆರತಿ ನಡೆಯಲಿದೆ.
14ರಂದು ಬೆಳಗ್ಗೆ ಪಂಚಾಮೃತಾಭಿಷೇಕ, ಸಂಜೆ 4ಕ್ಕೆ ನಾಗಸಂದ್ರದ ಬಿಬಿಎಂಪಿ ಕಬಡ್ಡಿ ಆಡದ ಮೈದಾನದಲ್ಲಿ ಮುನೇಶ್ವರಸ್ವಾಮಿ, ಪ್ಲೇಗಮ್ಮ, ದಾಳಮ್ಮ, ದನವಿನಮ್ಮ, ಗಂಗಮ್ಮ, ಚಪಲಮ್ಮ ದೇವತೆಗೆ ದೀಪದಾರತಿ ನಡೆಯಲಿದೆ.
15ರ ಬೆಳಗ್ಗೆ 8 ಗಂಟೆಗೆ ಕಳಶ ಪೂಜೆ, 9ಕ್ಕೆ ದೀಪಾರತಿ ಸೇವೆಯೊಂದಿಗೆ ಮೆರವಣಿ ನಡೆಯಲಿದ್ದು, ಐಸಿರಿ ಸಾಂಸ್ಕೃತಿಕ ಸಾಮಾಜಿಕ ಮಹಿಳಾ ಸೇವಾ ಟ್ರಸ್ಟ್ ಡೊಳ್ಳುಕುಣಿತ, ಗೊಂಬೆ ಬಳಗಗಳು ಸಾಥ್ ನೀಡಲಿವೆ. ಹಬ್ಬದ ಕೊನೆಯ ದಿನದ ಮುಖ್ಯಮಂತ್ರಿಗಳು, ಶಾಸಕರು, ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದು ಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.