ಭಾರತ ಭಾಗ್ಯ ವಿಧಾತದಲ್ಲಿ ದೃಶ್ಯ ವೈಭವ
Team Udayavani, Mar 6, 2017, 11:27 AM IST
ಬೆಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನಗಾಥೆ ಬಿಂಬಿಸುವ ಧ್ವನಿ-ಬೆಳಕು ದೃಶ್ಯ ವೈಭವಗಳ ರೂಪಕ “ಭಾರತ ಭಾಗ್ಯ ವಿಧಾತ’ ಸಮಾರೋಪ ಭಾನುವಾರ ನಡೆಯಿತು.
ವಾರ್ತಾ ಇಲಾಖೆಯಿಂದ ಬಸವೇಶ್ವರ ನಗರದ ಡಾ. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಮಾರೋಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಶನಿವಾರ ಮತ್ತು ಭಾನುವಾರ “ಭಾರತ ಭಾಗ್ಯ ವಿಧಾತ’ ಅಮೋಘ ಪ್ರದರ್ಶನ ಏರ್ಪಡಿಸಲಾಗಿತ್ತು.
ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಮಾರು 90 ನಿಮಿಷಗಳ ಕಾಲ ಸಾವಿರಾರು ಜನರ ಮಧ್ಯೆ ಕುಳಿತು ಪ್ರದರ್ಶನ ವೀಕ್ಷಿಸಿದರು. ಈ ವೇಳೆ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಮೇಯರ್ ಪದ್ಮಾವತಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.