ಠಾಣೆ ಎದುರು ಯುವಕನ  ಶವ ಇರಿಸಿ ಪ್ರತಿಭಟನೆ

Team Udayavani, Apr 19, 2017, 11:45 AM IST

death-body-protest.jpg

ಮಹದೇವಪುರ: ನಗರದ ಆವಲಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಯ ವಿಚಾರವಾಗಿ ಯುವತಿಯ ಪೋಷಕ­ರೊಂದಿಗೆ ಜಗಳವಾಡಿ ಗಾಯಗೊಂಡಿದ್ದ ಯುವಕನೊಬ್ಬ ಮಂಗಳವಾರ ಆಸ್ಪತ್ರೆ ಮೃತಪಟ್ಟಿದ್ದಾನೆ. ಸಾವಿಗೆ ಯುವತಿಯ ಪೋಷಕರು ಮತ್ತು ಪೊಲೀಸರೇ ಕಾರಣ ಎಂದು ಆರೋಪಿಸಿದ ಮೃತ ಯುವಕನ ಪೋಷಕರು ಮತ್ತು ಸಾರ್ವಜನಿಕರು ಪೊಲೀಸ್‌ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು. 

ಆವಲಹಳ್ಳಿ ಗ್ರಾಮದ ಮೋಹನ್‌ ರಾಜು(26) ಮೃತ ಯುವಕ. ವಾಹನ ಚಾಲಕನಾಗಿದ್ದ ಈತ ಇದೇ ಗ್ರಾಮದ ಮೇಲ್ಜಾತಿಯ ಯುವತಿಯೊಬ್ಬಳನ್ನು ಕೆಲ ವರ್ಷಗಳಿಂದ ಪ್ರೀತಿಸುತಿದ್ದ. ಪೋಷಕರು ಇಬ್ಬರ ನಡುವಿನ ಪ್ರೇಮಕ್ಕೆ ವಿರೋಧ ವ್ಯಕ್ತಪಡಿಸಿದ್ದು. ಎರಡು ಕುಟುಂಬಗಳ ನಡುವೆ ಜಗಳ ನಡೆದಿದದ್ದವು. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಗ್ರಾಮದ ಹಿರಿಯರು ಎರಡೂ ಕುಟುಂಬಗಳ ನಡುವೆ ರಾಜಿ ಸಂಧಾನ ಮಾಡಿ ಪ್ರೇಮಿಗಳಿಗೆ ಬುದ್ದಿವಾದ ಹೇಳಿದ್ದರು. ಆದರೆ, ಇಬ್ಬರ ಪ್ರೀತಿ ಮುಂದುವರಿದಿತ್ತು. ಇದು ಯುವತಿಯ ಪೋಷಕರ ಕೆಂಗಣ್ಣಿಗೆ ಗುರಿಯಾಗಿತ್ತು, ಈ ನಡುವೆ ಮೋಹನ್‌ ರಾಜುಗೆ ಕರೆ ಮಾಡಿದ್ದ ಯುವತಿ ಪೋಷಕರು ತನ್ನನ್ನು ಮನೆಯಲ್ಲಿ ಕೂಡಿಟ್ಟಿರುವುದಾಗಿ ತಿಳಿಸಿದ್ದಳು.

ಈ ಹಿನ್ನೆಲೆ ಕಳೆದ 14 ರಂದು ಮಧ್ಯರಾತ್ರಿ ವೇಳೆ ಯುವತಿಯ ಮನೆಗೆ ತೆರಳಿದ್ದ ಮೋಹನ್‌ರಾಜು, ಪೋಷಕರೊಡನೆ ಜಗಳವಾಡಿದ್ದಾನೆ. ಈ ವೇಳೆ ಮೋಹನ್‌ ರಾಜ್‌ನನ್ನು ಯುವತಿಯ ತಂದೆ ತಳ್ಳಿ ಕೊಲೆಗೆ ಯತ್ನಿಸಿದ್ದಾರೆಂದು ಯುವಕನ ಪೋಷಕರು ದೂರು ನೀಡಿದ್ದಾರೆ. ಮಹಡಿ ಮೇಲಿಂದ ಬಿದ್ದು ತಲೆಗೆ ಗಂಭೀರ ಗಾಯಗಳಾಗಿದ್ದ ಮೋಹನ್‌ ರಾಜ್‌ನನ್ನು ಪೋಷಕರು ನಗರದ ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಿದ್ದರು, ಚಿಕಿತ್ಸೆ ಫ‌ಲಕಾರಿಯಾಗದೆ ಯುವಕ ಸೋಮವಾರ ರಾತ್ರಿ ಮೃತಪಟ್ಟಿ­ದ್ದಾನೆ. 

ಶನಿವಾರವೇ ದೂರು ನೀಡಿದ್ದರೂ ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮಜರುಗಿ­ಸಲಿಲ್ಲ ಎಂದು ಆರೋಪಿಸಿ ಯುವಕನ ಪೋಷಕರು ಶವವನ್ನು ಠಾಣೆಯ ಮುಂದೆ ಇಟ್ಟು ಮಂಗಳವಾರ ಪ್ರತಿಭಟಿಸಿದರು. ಈ ವೇಳೆ ಪೊಲೀಸರು ಮತ್ತು ಪೋಷಕರ ನಡುವೆ ಮಾತಿನ ಚಕಮಕಿ ನಡೆದಿದೆ. ಕೆಲ ಸಮಯ ಬಿಗುವಿನ ವಾತಾವರಣ ಮನೆ ಮಾಡಿತ್ತು. ಸ್ಥಳಕ್ಕಾಗಮಿಸಿದ ವೃತ್ತ ನಿರೀಕ್ಷಕ ಚನ್ನೇಶ್‌ ಎಲ್ಲರನ್ನೂ ಸಮಾಧಾನಪಡಿಸಿ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.