Theft: ರಾಕ್ಲೈನ್ ಸಹೋದರನ ಮನೆಗೆ ಕನ್ನ
Team Udayavani, Oct 31, 2023, 10:46 AM IST
ಬೆಂಗಳೂರು: ಖ್ಯಾತ ಚಲನಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಹೋದರ ಬ್ರಹ್ಮಿ ಅವರ ಮಹಾಲಕ್ಷ್ಮೀಲೇಔಟ್ ನಿವಾಸಕ್ಕೆ ಕನ್ನ ಹಾಕಿದ ಚೋರರು 4 ಕೋಟಿ ರೂ.ಗೂ ಅಧಿಕ ಚಿನ್ನಾಭರಣ, ನಗದು ದೋಚಿದ್ದಾರೆ.
ಉದ್ಯಮಿ ಬ್ರಹ್ಮಿ ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಆ ವೇಳೆ ಬ್ರಹ್ಮಿ ಅವರ ಮನೆಯ ಚಾವಣಿಯ ಕೋಣೆಯ ಬಾಗಿಲು ಮುರಿದು ಒಳಗೆ ಕಳ್ಳರು ಎಂಟ್ರಿ ಕೊಟ್ಟಿದ್ದಾರೆ. ಸೇಫ್ ಲಾಕರ್ ಅನ್ನು ಒಡೆದು 3 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣ, ನಗದು, ಬೆಲೆಬಾಳುವ ವಸ್ತುಗಳನ್ನು ಹೊತ್ತೂಯ್ದಿದ್ದಾರೆ.
ಮನೆಗೆ ಕಾವಲಿದ್ದ ನೇಪಾಳಿ ಮೂಲದ ಸೆಕ್ಯೂರಿಟಿ ಗಾರ್ಡ್ ನಾಪತ್ತೆ ಆಗಿದ್ದು, ಆತನೇ ಸಹಚರರ ಜೊತೆಗೆ ಸೇರಿ ಕೃತ್ಯ ಎಸಗಿರುವ ಎಂಬ ಶಂಕೆ ವ್ಯಕ್ತವಾಗಿದೆ. ಈ ವಿಚಾರ ಬ್ರಹ್ಮಿ ಗಮನಕ್ಕೆ ಬಂದು ಮಹಾಲಕ್ಷ್ಮೀಲೇಔಟ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಉತ್ತರ ವಿಭಾಗದ ಡಿಸಿಪಿ, ಮಹಾಲಕ್ಷ್ಮೀಲೇಔಟ್ ಠಾಣೆ ಇನ್ಸ್ಪೆಕ್ಟರ್ ಸ್ಥಳ ಪರಿಶೀಲಿಸಿದ್ದು, ಕಳ್ಳರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಪೊಲೀಸರ ಮತ್ತೂಂದು ತಂಡವು ಕೃತ್ಯ ನಡೆದ ಮನೆಯ ಸಮೀಪದಲ್ಲಿದ್ದ ಸಿಸಿಕ್ಯಾಮರಾ ಪರಿಶೀಲನೆ ನಡೆಸಿದೆ. ಕಳ್ಳರ ಸುಳಿವು ಸಿಕ್ಕಿದ್ದು, ಸದ್ಯದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.