ಬಂದರಿನಲ್ಲೇ ಇದೆ 3 ಲಕ್ಷ ಟನ್ ಮಲೇಶಿಯಾ ಮರಳು
Team Udayavani, Dec 30, 2018, 12:35 AM IST
ಬೆಂಗಳೂರು: ರಾಜ್ಯದಲ್ಲಿ ಮರಳು ಕೊರತೆ ನೀಗಿಸಲು ಮಲೇಶಿಯಾದಿಂದ ಆಮದು ಮಾಡಿಕೊಂಡ 3 ಲಕ್ಷ ಟನ್ ಮರಳು ಎರಡು ಮಂಗಳೂರು ಸೇರಿ ಎರಡು ಬಂದರುಗಳಲ್ಲೇ ಉಳಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ಥಳೀಯವಾಗಿ ದೊರೆಯುವ ಎಂ.ಸ್ಯಾಂಡ್ ಪ್ರತಿ ಟನ್‌ಗೆ 800 ರಿಂದ 1000 ರೂ.ಗೆ ಸಿಗುತ್ತಿದೆ. ಹೀಗಾಗಿ ಮಲೇಶಿಯಾ ಮರಳು ಟನ್‌ಗೆ 2 ಸಾವಿರ ರೂ. ನೀಡಿ ಖರೀದಿಸಲು ಜನರು ಮುಂದಾಗುತ್ತಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಮರಳಿನ ಬೇಡಿಕೆ 3.30 ಕೋಟಿ ಟನ್ ಇದ್ದು ನದಿಗಳಿಂದ 40 ಲಕ್ಷ ಟನ್, ಎಂ. ಸ್ಯಾಂಡ್ 2.30 ಕೋಟಿ ಟನ್ ಸಿಗುತ್ತಿದೆ. 30 ಲಕ್ಷ ಟನ್ ಮರಳು ಕೊರತೆ ಇದ್ದು ಬೆಂಗಳೂರಿಗೆ ತಮಿಳುನಾಡು, ಮಹಾರಾಷ್ಟ್ರದಿಂದ ಬರುತ್ತಿದೆ. ಬೇಡಿಕೆಯಷ್ಟು ಪೂರೈಕೆಯಾಗದ ಕಾರಣ ಸ್ವಲ್ಪ ಸಮಸ್ಯೆಯಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.