ಈ ಬಾರಿಯ ಏರ್ ಶೋ ಯಶಸ್ವಿಯಾಗಿ ನಡೆಯುವ ವಿಶ್ವಾಸವಿದೆ: ರಾಜನಾಥ್ ಸಿಂಗ್

Team Udayavani, Jan 15, 2021, 7:40 PM IST

rajnath

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ  ಇಂದು ವಿಧಾನಸೌಧದ ಸಮ್ಮೇಳನದಲ್ಲಿ ಏರೋ ಇಂಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ಜರುಗಿತು.

ಏರೋ ಇಂಡಿಯಾ ಹಿನ್ನೆಲೆಯಲ್ಲಿ ಪರಿಶೀಲನಾ ಸಭೆ ನಡೆಸಲಾಗಿದ್ದು ಈವರೆಗಿನ ಪ್ರಗತಿ ತೃಪ್ತಿ ತಂದಿದೆ. ಈ ಬಾರಿಯ ಏರ್ ಶೋ ಯಶಸ್ವಿಯಾಗಿ ನಡೆಯುವ ವಿಶ್ವಾಸವಿದೆ. ಕೋವಿಡ್ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ರಕ್ಷಣಾ ಸಚಿವ  ರಾಜನಾಥ ಸಿಂಗ್ ತಿಳಿಸಿದ್ದಾರೆ.

ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಕ್ಷಣಾ ವಸ್ತುಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಸಚಿವ ಸಂಪುಟ ಅಸಮಾಧಾನ: ಮಾರ್ಗದಲ್ಲಿ ನಿಂತು ಅಪಸ್ವರ ತೆಗೆಯೋ ಅವಶ್ಯಕತೆ ಇಲ್ಲ ಎಂದ ನಳಿನ್

ಇದಕ್ಕೂ ಮುನ್ನ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮುಖ್ಯ ಮಂತ್ರಿಗಳ ಕೊಠಡಿಯಲ್ಲಿ ರಕ್ಷಣಾ ಮಂತ್ರಿಗಳನ್ನು ಸ್ವಾಗತಿಸಿದರು.

ಇದನ್ನೂ ಓದಿ: ನಾನು ಹಿಂದೂ-ಮುಸ್ಲಿಂ ಪರ, ದೇಶದ್ರೋಹಿಗಳ ಪರ ಅಲ್ಲ: ಸತೀಶಗೆ ಸಹೋದರ ರಮೇಶ್ ತಿರುಗೇಟು

ಟಾಪ್ ನ್ಯೂಸ್

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.