ಕೆಎಸ್ಆರ್ಟಿಸಿ, ಮೆಟ್ರೋ ಸೇವೆಯಲ್ಲಿ ವ್ಯತ್ಯಾಸ ಇಲ್ಲಾ
Team Udayavani, Jan 25, 2018, 11:10 AM IST
ಬೆಂಗಳೂರು: ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್ ಸಂಬಂಧಿಸಿದಂತೆ ಗುರುವಾರ ಮೆಟ್ರೊ ಸೇವೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ. ಯಥಾಪ್ರಕಾರ ಮೆಟ್ರೊ ರೈಲು ಸಂಚರಿಸಲಿದೆ. ಹೋರಾಟದ ತೀವ್ರತೆ ಹೆಚ್ಚಿದ್ದು, ಸಂಸ್ಥೆಯ ಉಪಕರಣಕ್ಕೆ ಹಾನಿಯಾಗುವ ಪರಿಸ್ಥಿತಿ ಎದುರಾದರೆ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಬಿಎಂಆರ್ಸಿಎಲ್ನ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ್ ಕುಮಾರ್ ತಿಳಿಸಿದರು.
ಕೆಎಸ್ಆರ್ಟಸಿ ಬಸ್ಗಳು ಕೂಡ ಎಂದಿನಂತೆ ಸಂಚಾರ ಮಾಡಲಿದೆ. ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗಿನ ಪರಿಸ್ಥಿತಿಯ ಆಧಾರದಲ್ಲಿ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ಗಳು ಯಥಾಪ್ರಕಾರ ಸಂಚಾರಿಸಲಿವೆ ಎಂದು ಕೆಎಸ್ ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಉಮಾಶಂಕರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.