ಕಲೆಯ ಬಗ್ಗೆ ಆಸಕ್ತಿ ಇರುವ ಸಚಿವರಿಲ್ಲ

Team Udayavani, Oct 28, 2018, 11:35 AM IST

kaleya.jpg

ಬೆಂಗಳೂರು: ಈ ಹಿಂದೆ ರಾಮಕೃಷ್ಣ ಹೆಗಡೆ, ಜೆ.ಎಚ್‌.ಪಟೇಲ್‌, ಎಂ.ಪಿ.ಪ್ರಕಾಶ್‌, ಜೀವರಾಜ್‌ ಆಳ್ವ ಅವರ ಜೊತೆ ಕಲಾವಿದರು ಮುಕ್ತವಾಗಿ ಮಾತನಾಡುತ್ತಿದ್ದರು. ಕಲಾವಿದರ ಮಾತುಗಳಿಗೆ ಅವರು ಕೂಡ ಬೆಲೆ ಕೊಡುತ್ತಿದ್ದರು. ಆದರೆ ಈಗ ಕಲೆ ಹಾಗೂ ಸಾಹಿತ್ಯದ ಬಗ್ಗೆ ಆಸಕ್ತಿ ಇರುವವರು ಯಾವ ಸಚಿವರು ಇಲ್ಲ ಎಂದು ರಂಗಕರ್ಮಿ ಶ್ರೀನಿವಾಸ ಜಿ.ಕಪ್ಪಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಏರ್ಪಡಿಸಿದ್ದ ಸಾಧಕರೊಡನೆ ಸಂವಾದದಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದ ವೇಳೆಯಿಂದ ಇಲ್ಲಿವರೆಗೂ ಎಲ್ಲ ಸಚಿವರು ಹಾಗೂ ಮುಖ್ಯಮಂತ್ರಿಗಳು ಪರಿಚಯವಿದ್ದಾರೆ. ಆದರೆ ನನ್ನ ರಂಗ ಚಟುವಟಿಕೆಗೆ ಅವರಿಂದ ನಯಾ ಪೈಸೆ ಅನುದಾನ ಪಡೆದಿಲ್ಲ. ಅನುದಾನ ಪಡೆದಿರುವುದು ಸಾಬೀತುಪಡಿಸಿದರೆ ರಂಗಚಟುವಟಿಕೆಯಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದರು.

“ವಿಜಯ ಶಾಲೆಯಲ್ಲಿ ಓದುತ್ತಿದ್ದಾಗ ವೇಷ ಭೂಷಣಕ್ಕೆ ಹಣವಿಲ್ಲದಿದ್ದರಿಂದ ಮೈತುಂಬಾ ಸೀಮೆ ಸುಣ್ಣದ ಬಣ್ಣ ಬಳಿದು ಕೊಂಡು ಪಾತ್ರಮಾಡಿದೆ. ಅದಕ್ಕೆ ಮೊದಲ ಬಹುಮಾನ ಬಂತು ಎಂದು ತಾವು ಬೆಳೆದು ಬಂದ ಹಾದಿ ಮೆಲುಕು ಹಾಕಿದರು.  ಒಮ್ಮೆ ಸೀತಾರ್‌ವಾದಕ ರವಿ ಶಂಕರ್‌ ಅವರು ರವೀಂದ್ರ ಕಲಾ ಕ್ಷೇತ್ರದಲ್ಲಿ ಸಂಗೀತ ಕಚೇರಿ ಏರ್ಪಡಿಸಿದ್ದರು. ಇದಕ್ಕೆ ಬೆಳಕು ಸಂಯೋಜನೆ ನಾನೇ ಮಾಡಿದ್ದೆ.

ಈ ವೇಳೆ ಎಂ.ಎಸ್‌.ಸತ್ಯು ನನ್ನನ್ನು ಕರೆದು ಪತ್ನಿ ಜೊತೆ ವೇದಿಕೆಗೆ ಕರೆದು ಸನ್ಮಾನ ಮಾಡುತ್ತೇವೆ ಎಂದಿದ್ದರು. ಹೀಗಾಗಿ ನಾನು ಮನೆಗೆ ತೆರಳಿ ಸೂಟುಬೂಟು ಧರಿಸಿ ಪತ್ನಿ ಜೊತೆ ಕಲಾ ಕ್ಷೇತ್ರಕ್ಕೆ ತೆರಳಿ ಮುಂದಿನ ಸಾಲಿನಲ್ಲಿ ಕುಳಿತೆ. ನನ್ನ ದುರಾದೃಷ್ಟಕ್ಕೆ ಲೈಟ್‌ಗಳು ಕೈಕೊಟ್ಟವು. ಕೂಡಲೇ ಸತ್ಯು ಅವರು ಸರಿಪಡಿಸುವಂತೆ ನನಗೆ ಸೂಚಿಸಿದರು.

ಸೂಟುಬೂಟು ಬಿಚ್ಚಿ ಏಣಿ ಹತ್ತಿ ಲೈಟ್‌ ಸರಿ ಮಾಡಿದೆ. ನನ್ನ ಹೆಂಡತಿ ನನ್ನ ಗಂಡ ಎಲೆಕ್ಟ್ರಿಷಿಯನ್‌ ಎಂದು ತಿಳಿದು ಸಂಗೀತ ಕಚೇರಿ ಮುಗಿಯುವವರೆಗೂ ಬಗ್ಗಿಸಿದ ತಲೆ ಎತ್ತಲಿಲ್ಲ. ಅವಳನ್ನು ಸಮಾಧಾನಪಡಿಸಲು ಪಟ್ಟ ಪಾಡು ಅಷ್ಟಿಷ್ಟಲ್ಲ ಎಂದಾಗ ನೆರೆದವರನ್ನು ನಗೆಗಡಲ್ಲಿ ತೇಲಿಸಿದರು. ಕಸಾಪ ಗೌರವ ಕಾರ್ಯದರ್ಶಿಗಳಾದ ವ.ಚ.ಚನ್ನೇಗೌಡ, ಡಾ.ರಾಜಶೇಖರ ಹತಗುಂದಿ, ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

BJP-JDS-congress-Party

By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ

Theft Case: ಕೆಲಸಕ್ಕಿದ್ದ ಆಸ್ಪತ್ರೆಯಲ್ಲೇ ಕಳ್ಳತನ

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

Arrested: ನಕಲಿ ಕಂಪನಿಗಳನ್ನು ತೆರೆದು ಇಎಸ್‌ಐ ಕಾರ್ಡ್‌ ವಿತರಣೆ ಧಂಧೆ!

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

MUST WATCH

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

ಹೊಸ ಸೇರ್ಪಡೆ

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Rafael Nadal: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Rafael Nadal Retire: ದೈತ್ಯ ಆಟಗಾರ ನಡಾಲ್‌ಗೆ ಸೋಲಿನ ವಿದಾಯ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

BBK11: ಬಿಗ್ ಬಾಸ್ ಮನೆಯಲ್ಲಿ ದುಡ್ಡು ಕದ್ದು ಓಡಿದ ಚೈತ್ರಾ.! ಮನೆಮಂದಿ ಶಾಕ್

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ.. ಹಾಕಿ ಕಿರೀಟ ಉಳಿಸಿಕೊಂಡ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.