ರೇಖಾಚಿತ್ರಗಳ ಪರಿಣಿತ ಕಲಾವಿದ ಅಮರೇಶ್‌ ಇನ್ನಿಲ್ಲ

Team Udayavani, Oct 10, 2017, 11:21 AM IST

bijjal-death.jpg

ಬೆಂಗಳೂರು: ಗೂಳಿ ರೇಖಾ ಚಿತ್ರಗಳ ಮೂಲಕ ಜನಪ್ರಿಯರಾಗಿದ್ದ ಅಮರೇಶ್‌ ಬಿಜ್ಜಲ್‌ ಸೋಮವಾರ ನಿಧನರಾದರು. 56 ವರ್ಷ ವಯಸ್ಸಿನ ಅಮರೇಶ್‌ ಅವರು ಬೆಂಗಳೂರಿನ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ರಕ್ತದೊತ್ತಡ ಕಡಿಮೆಯಾಗಿತ್ತು. ಟಿವಿ ವೀಕ್ಷಿಸುತ್ತಿದ್ದ ಸಮಯದಲ್ಲೇ ಪ್ರಾಣಬಿಟ್ಟಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಇಳಕಲ್‌ನ ಕುಷ್ಟಗಿಯವರಾದ ಅಮರೇಶ್‌ ಅವರು ಸಿನಿಮಾಗಳ ಪೋಸ್ಟರ್‌ಗಳನ್ನು ಮಾಡುವುದರ ಜತೆ ಜೊತೆಗೇ ವೃತ್ತಿಪರವಾಗಿಯೂ ಗುರುತಿಸಿಕೊಂಡು, ಸಾಕಷ್ಟು ಅಕಾಡೆಮಿಕ್‌ ಕಲಾಕೃತಿಗಳನ್ನು ರಚಿಸಿದ್ದಾರೆ. ಶೇಷಾದ್ರಿಪುರಂನ ಕೆನ್‌ ಕಲಾಶಾಲೆಯಲ್ಲಿ ಕಲಾ ಪದವಿ ಪಡೆದುಕೊಂಡಿರುವ ಅಮರೇಶ್‌ ಅವರು ಸಾಕಷ್ಟು ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದರು.

ಕಳೆದ ಕೆಲ ವರ್ಷಗಳಿಂದ ನಿರಂತರವಾಸಗಿ ಆರ್ಟ್‌ಪಾರ್ಕ್‌ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದ ಅಮರೇಶ್‌ ನಿಧನಕ್ಕೆ ಬೆಂಗಳೂರು ಆರ್ಟ್‌ ಫೌಂಡೇಶನ್‌ ಸೇರಿದಂತೆ, ಲಲಿತಕಲಾ ಕ್ಷೇತ್ರದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಟಾಪ್ ನ್ಯೂಸ್

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.