ರಾಜ್ಯದ 384 ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಾಂಶುಪಾಲರೇ ಇಲ್ಲ
Team Udayavani, Jun 26, 2017, 3:45 AM IST
ಬೆಂಗಳೂರು: ಸದ್ಯ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳು ನಾವಿಕನಿಲ್ಲದ ನೌಕೆಯಂತಾಗಿವೆ.
ಹೌದು.. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪೈಕಿ 384 ಕಾಲೇಜಿನಲ್ಲಿ ಪ್ರಾಂಶುಪಾಲರೇ ಇಲ್ಲ. ಶಿಕ್ಷಣ ಸಂಸ್ಥೆಗೆ ಮುಖ್ಯಸ್ಥರೇ ಇಲ್ಲವಾದರೆ ಗುಣಮಟ್ಟ ಹೇಗಿರುತ್ತದೆ ಎಂಬುದನ್ನು ಸುಲಭವಾಗಿ ಗ್ರಹಿಸಬಹುದು.
ಸರ್ಕಾರಿ ಪದವಿ ಕಾಲೇಜಿನ ಸ್ಥಿತಿಯೂ ಅದೇ ಆಗಿದೆ. ಶೈಕ್ಷಣಿಕ ಗುಣಮಟ್ಟ ಕಾಯ್ದು ಕೊಳ್ಳುವ ಜತೆಗೆ ಆಡಳಿತಾತ್ಮಕ ಅಂಶಗಳನ್ನು ನೋಡಿಕೊಳ್ಳಲು ಕಾಲೇಜಿಗೆ ಪ್ರಾಂಶುಪಾಲರ ಅಗತ್ಯ ಇರುತ್ತದೆ. ಆದರೆ, ಸರ್ಕಾರಿ ಕಾಲೇಜಿನಲ್ಲೇ ಪ್ರಾಂಶುಪಾಲರು ಇಲ್ಲಾ ಎಂದರೆ, ಪದವಿ ಶಿಕ್ಷಣದ ವ್ಯವಸ್ಥೆ ಹೇಗಿದೆ ಎಂಬುದನ್ನು ಊಹಿಸಿಕೊಳ್ಳಬಹುದು.
ರಾಜ್ಯದಲ್ಲಿ 412 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಪೈಕಿ ಎ ದರ್ಜೆಯ 111, ಬಿ ದರ್ಜೆಯ 154 ಹಾಗೂ ಸಿ ದರ್ಜೆಯ 119 ಕಾಲೇಜು ಸೇರಿ 384 ಕಾಲೇಜಿನಲ್ಲಿ ಪ್ರಾಂಶುಪಾಲರೇ ಇಲ್ಲ. ಪ್ರಾಶುಪಾಲರ ಭರ್ತಿಗೆ ಜೂ.24ರಂದು ವರ್ಗಾವಣೆ ಕೌನ್ಸೆಲಿಂಗ್ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.