![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Oct 2, 2018, 6:30 AM IST
ಬೆಂಗಳೂರು: ಇನ್ಮುಂದೆ ಸಮ್ಮಿಶ್ರ ಸರ್ಕಾರಕ್ಕೆ ನನ್ನಿಂದ ಯಾವುದೇ ತೊಂದರೆ ಆಗುವುದಿಲ್ಲ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ನನ್ನೆಲ್ಲ ಸಮಸ್ಯೆಗಳು ಬಗೆಹರಿದಿವೆ ಎಂದು ಹೊಸಕೋಟೆ ಶಾಸಕ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ 100 ಪರ್ಸೆಂಟ್ ಸುಭದ್ರವಾಗಿರುತ್ತದೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನನಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ. ಅವರು ಹೈಕಮಾಂಡ್ ಜೊತೆ ಚರ್ಚಿಸುವ ಭರವಸೆ ನೀಡಿದ್ದಾರೆ ಎಂದರು.
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.