“ಸಂಘ ಪರಿವಾರದ ಪಾತ್ರ ಇಲ್ಲ


Team Udayavani, Sep 12, 2017, 7:00 AM IST

11BNP-(2).jpg

ಬೆಂಗಳೂರು: “ಗೌರಿ ಲಂಕೇಶ್‌ ಹತ್ಯೆಗೂ ಬಿಜೆಪಿ ಅಥವಾ ಸಂಘ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ‘ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

“ಈ ವಿಚಾರದಲ್ಲಿ ಕೆಲವರು ಸಂಘ ಪರಿವಾರದ ವಿರುದ್ಧ ದುರುದ್ದೇಶದ ಹೇಳಿಕೆ ಕೊಡುತ್ತಿದ್ದಾರೆ. ಅದರಲ್ಲೂ ಘಟನೆ ನಡೆದ ಮರು ದಿನವೇ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಸಂಘ ಪರಿವಾರದ ಕುರಿತು ಹೇಳಿಕೆ ನೀಡಿದ್ದಾರೆ.

ಆದ್ದರಿಂದ ಪ್ರಕರಣ ಸಂಬಂಧ ರಾಹುಲ್‌ ಗಾಂಧಿ ಅವರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಬೇಕೆಂದು’ ಆಗ್ರಹಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಗೌರಿ ಅವರ ಹತ್ಯೆ ಅಮಾನುಷ. ನಾಡಿನ ಎಲ್ಲಾ ಜನ ಇದನ್ನು ಖಂಡಿಸಬೇಕು. ಸಮಗ್ರ ತನಿಖೆಯಾಗಿ ಸತ್ಯ ಹೊರಬೇಕು. ಈ ರೀತಿಯ ಘಟನೆ ಮರುಕಳಿಸಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು’ ಎಂದು ಹೇಳಿದರು.

ರಾಮಚಂದ್ರ ಗುಹಾಗೆ ನೋಟಿಸ್‌
ಬೆಂಗಳೂರು:
ಗೌರಿ ಲಂಕೇಶ್‌ ಹತ್ಯೆಗೆ ಸಂಬಂಧಿಸಿದಂತೆ ಸಂಘ ಪರಿವಾರದ ಮೇಲೆ ಆರೋಪ ಮಾಡಿರುವ ಚಿಂತಕ ಮತ್ತು ಲೇಖಕ ರಾಮಚಂದ್ರ ಗುಹಾ ಅವರಿಗೆ ಬಿಜೆಪಿ ಯುವ ಮೋರ್ಚಾ ಲೀಗಲ್‌ ನೋಟಿಸ್‌ ಜಾರಿ ಮಾಡಿದೆ. ಗೌರಿ ಹತ್ಯೆಗೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ್ದ ಸಂದರ್ಶನದಲ್ಲಿ ರಾಮಚಂದ್ರ ಗುಹಾ ಅವರು, “ದಾಬೋಲ್ಕರ್‌, ಪನ್ಸಾರೆ, ಕಲಬುರ್ಗಿ ಅವರ ಹತ್ಯೆಯಂತೆ ಸಂಘ ಪರಿವಾರದಿಂದ ಬಂದವರೇ ಈ ಹತ್ಯೆಯನ್ನೂ ಮಾಡಿದ್ದಾರೆ’ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಕರುಮಾಕರ್‌ ಖಸಾಲೆ ಅವರು ಹಾರನಹಳ್ಳಿ ಲಾ ಪಾರ್ಟ್‌ನರ್ಸ್‌ ಮೂಲಕ ಈ ನೋಟಿಸ್‌ ಜಾರಿ ಮಾಡಿದ್ದಾರೆ. “ನಿಮ್ಮ ಹೇಳಿಕೆಯಿಂದ ಸಂಘ ಪರಿವಾರದ ಭಾಗವಾಗಿರುವ ಆರ್‌ಎಸ್‌ಎಸ್‌ ಮತ್ತು ಬಿಜೆಪಿಗೆ ಆಘಾತವಾಗಿದೆ. ಅನೇಕರು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಆದ್ದರಿಂದ ಈ ನೋಟಿಸ್‌ ತಲುಪಿದ 3 ದಿನಗಳಲ್ಲಿ ಹೇಳಿಕೆಗೆ ಬಹಿರಂಗ ಕ್ಷಮೆ ಯಾಚಿಸಬೇಕು. ಇಲ್ಲದಿದ್ದಲ್ಲಿ ನಿಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.