ಮನೆಗೆಲಸಕ್ಕಾಗಿ ಬಂದು ಮಾಲೀಕನನ್ನೇ ಕೊಂದರು

Team Udayavani, Apr 18, 2018, 12:13 PM IST

kelasa.jpg

ಕೆ.ಆರ್‌.ಪುರ: ಚಿನ್ನಾ¸‌ರಣಕ್ಕಾಗಿ ವ್ಯಕ್ತಿಯೋರ್ವನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಕೆಆರ್‌ಪುರ ಪೋಲಿಸರು ಯಶ್ವಸಿಯಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೆಆರ್‌ಪುರದ ಬೆತ್ತಲ್‌ ನಗರದ ಒಂದನೇ ಮಹಡಿಯಲ್ಲಿ ವಾಸವಾಗಿದ್ದ 67ವರ್ಷದ ಸಂಜಯ್‌ ಸತೀಶ್‌ ಹಣಕಾಸಿನ ಲೇವಿದೇವಿ ವ್ಯಾವಹಾರ ಮಾಡುತ್ತಿದ್ದ ಚಿನ್ನಾಭರಣ ಮತ್ತು ಹಣಕ್ಕಾಗಿ ಈತನ ಮುಖಕ್ಕೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು ಕುತ್ತಿಗೆ ಕೈಕಾಲುಗಳನ್ನು ವೇಲ್‌ ಬಟ್ಟೆಗಳಿಂದ ಬಿಗಿದು ಉಸಿರುಗಟ್ಟಿಸಿ ಹತ್ಯೆಗೈದು ಪರಾರಿಯಾಗಿದ್ದರು ಅಪಾರ್ಟ್‌ಮೆಂಟ್‌ ಮಾಲೀಕ ನಾಗರಾಜ್‌ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಬಳಿಕ ಸುಮತಿ(23) ಸುಮಯಾಬಾನು(22) ಕಾರ್ತಿಕ್‌ (20) ಎಂಬ ಅರೋಪಿಗಳನ್ನು ಬಂಧಿಸಿದ್ದರು. 

ಮೃತ ಸಂಜಯ್‌ ಸತೀಶ್‌ ಮಾ. 27 ರಂದು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿದಂತೆ ಮಲೇಶ್ವರಂ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲು ಹೋಗಿದ್ದ ವೇಳೆ ಅರೋಪಿ ಸುಮಯಾಬಾನು ಪತಿ ದಾದಾಪೀರ್‌ ಕಿರುಕುಳ ನೀಡುತ್ತಿದ್ದ ಎಂದು ತೆರಳಿದ್ದಾಗ ಸಂಜಯ್‌ ಸತೀಶ್‌ ಮತ್ತು ಸುಮಾಯಾಬಾನು ನಡುವೆ ಪರಿಚಯವಾಗಿತ್ತು, ಈತನ್ನು ತನ್ನ ಪತ್ನಿ ಮತ್ತು ಮಕ್ಕಳು ನ್ಯೂಜಿಲೆಂಡ್‌ನ‌ಲ್ಲಿ ವಾಸವಾಗಿದ್ದಾರೆ ನಾನು ಕೆಆರ್‌ ಪುರಂನಲ್ಲಿದ್ದೇನೆ.

ಮನೆಗೆಲಸಕ್ಕಾಗಿ ಮಹಿಳೆಯರು ಅವಶ್ಯಕತೆಯಿದೆ ಎಂದು ಸುಮಾಯಾಬಾನು ಅವರಿಗೆ ತಿಳಿಸಿ ಫೋನ್‌ ನಂಬರ್‌ ವಿನಿಮಯಮಾಡಿಕೊಂಡಿದ್ದರು.  ಮಾ. 31 ರಂದು ಸುಮಯಾಬಾನು ಸುಮತಿಯನ್ನು ಎಂಬಾಕೆಯನ್ನು ಮನೆಗೆಲಸಕ್ಕಾಗಿ ಸಂಜಯ್‌ ಮನೆಗೆ ಕರೆದುಕೊಂಡು ಪರಿಚಯಿಸಿಕೊಂಡಿದ್ದರು. ಈ ವೇಳೆ ಸಂಜಯ್‌ ಮೈಮೇಲಿದ್ದ ಚಿನ್ನಾಭರಣವನ್ನು ನೋಡಿದ್ದರು. ಬಳಿಕ ಎರಡು ದಿನದ ನಂತರ ಕೆಲಸಕ್ಕೆ ಬರುವುದಾಗಿ ಹೇಳಿ ಹೋಗಿದ್ದರು.

ಕಾರ್ತಿಕ್‌ ಮತ್ತು ಸುಮತಿ ಜತೆಗೂಡಿ ಸಂಜಯ್‌ ಮೈಮೇಲಿದ್ದ ಚಿನ್ನಾ¸‌ರಣ ಮತ್ತು ಮನೆಯಲ್ಲಿದ್ದ ನಗದು ದೋಚಲು ಸಂಚು ರೂಪಿಸಿ ಏ. 2 ರಂದು ಸುಮಾರು 4ಗಂಟೆ ಸಮಯದಲ್ಲಿ  ಸಂಜಯ್‌ ಸತೀಶ್‌ ಮನೆಗೆ ನುಗ್ಗಿ ಆತನನ್ನು ಹತ್ಯೆಗೈದು ಮನೆಯಲ್ಲಿದ್ದ 1,5,0000 ನಗದು ಹಾಗೂ ಮೃತನ್ನ ಮೈಮೇಲಿದ್ದ 7,ಲಕ್ಷದ ಚಿನ್ನಾ¸‌ರಣ ಮೊಬೈಲ್‌ ಕಳವು ಮಾಡಿ ಪರಾರಿಯಾಗಿದ್ದ ಅರೋಪಿಗಳನ್ನು ಕೆಆರ್‌ ಪುರ ಪೊಲೀಸರು ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.