Theft: ಆನ್ಲೈನ್ ಡೆಲಿವರಿ ಬಾಯ್ನ ಬ್ಯಾಗ್ ಲಪಟಾಯಿಸಿದ ಕಳ್ಳರು
Team Udayavani, Aug 5, 2024, 11:03 AM IST
ಬೆಂಗಳೂರು: ವೈಟ್ ಫೀಲ್ಡ್ ವ್ಯಾಪ್ತಿಯಲ್ಲಿ ಆನ್ಲೈನ್ ಡೆಲಿವರಿ ಬಾಯ್ವೊಬ್ಬ ಸ್ಕೂಟರ್ ಮುಂಭಾಗ ಇಟ್ಟು ಹೋಗಿದ್ದ ಬ್ಯಾಗ್ ವೊಂದನ್ನು ಇಬ್ಬರು ಕಳ್ಳರು ಲಪಟಾಯಿಸಿದ್ದಾರೆ.
ವೈಟ್ ಫೀಲ್ಡ್ ವ್ಯಾಪ್ತಿಯಲ್ಲಿ ಆ.1ರಂದು ಡೆಲಿವರಿ ಬಾಯ್ ರಸ್ತೆ ಪಕ್ಕ ತನ್ನ ಸ್ಕೂಟರ್ ನಿಲುಗಡೆ ಮಾಡಿ ಬ್ಯಾಗ್ ಅನ್ನು ಸ್ಕೂಟರ್ ಮುಂಭಾಗ ಇಟ್ಟು ಕೆಲಸದ ನಿಮಿತ್ತ ಅಲ್ಲೇ ಸಮೀಪದಲ್ಲಿ ಹೋಗಿದ್ದ. ಅದೇ ರಸ್ತೆಯಲ್ಲಿ ಬೈಕ್ನಲ್ಲಿ ಬಂದ ಇಬ್ಬರು ಕಳ್ಳರು ಸ್ಕೂಟರ್ ಮುಂದೆ ಇಟ್ಟಿದ್ದ ಬ್ಯಾಗ್ ಅನ್ನು ತೆಗೆದುಕೊಂಡು ಕ್ಷಣಮಾತ್ರದಲ್ಲಿ ಪರಾರಿಯಾಗಿದ್ದಾರೆ.
ಕಳ್ಳರ ಕೃತ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಯಾಗಿದ್ದು, ಇದರ ದೃಶ್ಯಾವಳಿಯನ್ನು ವ್ಯಕ್ತಿಯೊಬ್ಬರು ಸಾಮಾಜಿಕ ಜಾಲ ತಾಣ “ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ, ಇಂತಹ ಪ್ರಕರಣಗಳ ಬಗ್ಗೆ ಪೊಲೀಸರು ಗಮನಹರಿಸಿ ಕಡಿವಾಣ ಹಾಕಬೇಕು ಎಂದು ಅದೇ ವ್ಯಕ್ತಿ ಎಕ್ Õನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಡೆಲಿವರಿ ಬಾಯ್ಗಳು ಈ ಕಳ್ಳರ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ.
ಕಳ್ಳರು ಬ್ಯಾಗ್ ಕದಿಯುವ ವಿಡಿಯೋ ವೈರಲ್ ಆಗಿದೆ. ಬರುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.