ಬೆಂಗಳೂರು ಕೇಂದ್ರ ವಿವಿಯನ್ನು ನಗರ ವಿವಿಯಾಗಿಸಲು ಚಿಂತನೆ


Team Udayavani, Oct 21, 2017, 11:43 AM IST

bang-vv-logo.jpg

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವನ್ನು ಬೆಂಗಳೂರು ನಗರದ ವಿಶ್ವವಿದ್ಯಾಲಯವನ್ನಾಗಿ ರೂಪಿಸಿ, ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿವಿಯ ಕುಲಪತಿ ಹಾಗೂ ಅಧಿಕಾರಿಗಳು ಯೋಜನೆ ಸಿದ್ಧಪಡಿಸುತ್ತಿದ್ದಾರೆ.

ವಿಶ್ವದ ಅನೇಕ ವಿಶ್ವವಿದ್ಯಾಲಯಗಳು ಅವುಗಳು ಇರುವ ನಗರದೊಂದಿಗೆ ಅನ್ಯೋನ್ಯ ಸಂಬಂಧ ಹೊಂದಿದೆ ಮತ್ತು ಆ ಹೆಸರಿನಿಂದಲೇ ಖ್ಯಾತಿಯನ್ನು ಪಡೆದಿದೆ. ಇದೇ ಮಾದರಿಯಲ್ಲಿ ಬೆಂಗಳೂರು ಕೇಂದ್ರ ವಿವಿಯನ್ನು ಬೆಂಗಳೂರು ನಗರದ ವಿವಿಯಾಗಿ ರೂಪಿಸುವ ಚಿಂತನೆ ಹುಟ್ಟಿಕೊಂಡಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲದ ಆಡಳಿತ ಕಚೇರಿ ಇದೆ. ಸೆಂಟ್ರಲ್‌ ಕಾಲೇಜು ಆವರಣಕ್ಕೆ ಅದರದ್ದೇ ಆದ ವೈಶಿಷ್ಯವೂ ಇದೆ. ಅನೇಕ ಹೋರಾಟಗಳು, ಪ್ರಗತಿಪರ ಚಿಂತನೆಯ ಮೂಲ ಕೇಂದ್ರವಾಗಿದೆ. ಇದನ್ನೇ ಮುಖ್ಯವಾಗಿಟ್ಟುಕೊಂಡು ಅತ್ಯಂತ ಕ್ರಿಯಾಶೀಲ ಹಾಗೂ ಅತ್ಯಾಕರ್ಷಕ ಸಾರ್ವಜನಿಕ ವಿವಿಯಾಗಿ ರೂಪಿಸಲು ಬೇಕಾದ ನೀಲನಕ್ಷೆಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ.

ಸುಮಾರು 43 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯದ ಅಭಿವೃದ್ಧಿಗೆ 800 ರೂ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೆ, ಸರ್ಕಾರದಿಂದ ಯಾವುದೇ ರೀತಿಯ ಹಣಕಾಸಿನ ಸೌಲಭ್ಯ ಇನ್ನು ಸಿಕ್ಕಿಲ್ಲ. ಬೆಂಗಳೂರಿನ ಚರಿತ್ರೆ, ಸಂಸ್ಕೃತಿ ಹಾಗೂ ವಿವಿಧ ವೈವಿಧ್ಯತೆಯನ್ನು ಬೆಸೆದುಕೊಂಡು, ನಗರಾಭಿವೃದ್ಧಿಯ ಅಧ್ಯಯನಕ್ಕೆ ವಿಶೇಷ ಒತ್ತು ನೀಡುವ ನೆಲೆಯಲ್ಲಿ ವಿವಿಯನ್ನು ಅಭಿವೃದ್ಧಿ ಪಡಿಸಲು ಇಂಗಿತವನ್ನು ಆಡಳಿತ ಮಂಡಳಿಯು ಹೊಂದಿದೆ.

ಬೆಂಗಳೂರು ಕೇಂದ್ರ ವಿವಿಯು ಶಾಂತಿನಗರ, ಬ್ಯಾಟರಾಯನಪುರ, ಯಲಹಂಕ, ಮಲ್ಲೇಶ್ವರ, ಹೆಬ್ಟಾಳ, ಶಿವಾಜಿನಗರ, ಗಾಂಧಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಬಸವನಗುಡಿ, ಬಿಟಿಎಂ ಲೇಔಟ್‌, ಜಯನಗರ ಮತ್ತು ರಾಜಾಜಿನಗರ ಸೇರಿದಂತೆ 13 ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಹೊಂದಿದೆ. ನಗರದ ಪ್ರತಿಷ್ಠಿತ ಕಾಲೇಜುಗಳು ಈ ವಿವಿ ವ್ಯಾಪ್ತಿಗೆ ಬರಲಿದೆ. ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲೂ ಅಭಿವೃದ್ಧಿಗೆ ಬೇಕಾದ ಕಾರ್ಯತಂತ್ರವನ್ನು ರಚಿಸಿಕೊಂಡಿದ್ದೇವೆ ಎಂದು ವಿವಿಯ ಆಡಳಿತ ಮಂಡಳಿಯ ಹಿರಿಯ ಅಧಿಕಾರಿ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.