ಪಿಯು ಇಲಾಖೆ ನಿರ್ಧಾರಕ್ಕೆ ಆಕ್ರೋಶ
Team Udayavani, Apr 13, 2018, 7:00 AM IST
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಇತ್ತೀಚೆಗೆ ಪ್ರಕಟಿಸಿರುವ 2018-19ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಹಾಗೂ ರಜಾ ದಿನಗಳ ಪರಿಷ್ಕೃತ ವೇಳಾಪಟ್ಟಿಗೆ ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕರ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಅವಧಿಗೂ ಮೊದಲೇ ತರಗತಿಗಳನ್ನು ಆರಂಭಿಸುವುದರಿಂದ ಉಪನ್ಯಾಸಕರ ರಜೆಯ ಹಕ್ಕನ್ನು ಸರ್ಕಾರ ಕಸಿದುಕೊಳ್ಳುತ್ತಿದೆ ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೇ 2ರಿಂದ
ತರಗತಿಗಳನ್ನು ಆರಂಭಿಸಬೇಕೆಂದು ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ವಾಪಾಸ್ ಪಡೆಯಬೇಕು ಅಥವಾ ಪಪೂ ಶಿಕ್ಷಣ ಇಲಾಖೆಯನ್ನು ರಜೆ ಇಲ್ಲದ ಇಲಾಖೆ ಎಂದು ಘೋಷಿಸಬೇಕು. ಸುತ್ತೋಲೆ ವಾಪಸ್ ಪಡೆಯದಿದ್ದರೆ ಮೇ 2ರಂದು ರಾಜ್ಯಾದ್ಯಂತ ತರಗತಿಗಳನ್ನು ಬಹಿಷ್ಕರಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಿಯು ತರಗತಿಗಳನ್ನು ಅವಧಿಗೂ ಮೊದಲೇ ಆರಂಭಿಸುತ್ತಿದ್ದೇವೆ. ಹೀಗಾಗಿ ಇಲಾಖೆಯ ತೀರ್ಮಾನದಲ್ಲಿ ಯಾವುದೇ ವ್ಯತ್ಯಾಸ ಇಲ್ಲ.
– ಸಿ.ಶಿಖಾ, ಪಿಯು ಇಲಾಖೆ ನಿರ್ದೇಶಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.