ಸಿಡಿಲಿಗೆ ಮೂವರ ದುರ್ಮರಣ
Team Udayavani, Sep 29, 2018, 6:40 AM IST
ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗಿದ್ದು,ಸಿಡಿಲಬ್ಬರದ ಮಳೆಗೆ ಮೂವರು ಬಲಿಯಾಗಿದ್ದಾರೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಕ್ಕನಿಂಗದಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಹೊಲದಿಂದ ಮರಳುವಾಗ ಸಿಡಿಲು ಬಡಿದು ಜಯಮ್ಮ ಮಲ್ಲೇಶಪ್ಪ (42) ಮೃತಪಟ್ಟಿದ್ದಾರೆ.
ಖೀರಿಬಾಯಿ ತುಳಸೀರಾಮ, ಭೀಮಲಿಬಾಯಿ ಲಕ್ಷ್ಮಣ ಎಂಬುವರು ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಸವನಮತ್ತಿಕೆರೆ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ತಿಮ್ಮಕ್ಕ (55) ಎಂಬುವರು ಮೃತಪಟ್ಟಿದ್ದಾರೆ. ಪುತ್ತೂರು ಸಮೀಪದ ಸವಣೂರಿನಲ್ಲಿ ಸಿಡಿಲು ಬಡಿದು ಮೂವರು,ಕಾಣಿಯೂರಿನಲ್ಲಿ ಸೀತಮ್ಮ ಎಂಬುವರು ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸೀತಾಪುರದಲ್ಲಿ ಮಲಗಿದ್ದ ವೇಳೆ ಮನೆಯ ಚಾವಣಿ ಕುಸಿದು ಮಾಯವನ್ (45) ಎಂಬುವರು ಮೃತಪಟ್ಟಿದ್ದಾರೆ. ಇದೇ ವೇಳೆ, ಹುಣಸೂರು,ಶಿರಸಿ, ಸಿದ್ದಾಪುರ, ಇಟಗಿ, ಶೃಂಗೇರಿ, ಹಾಸನ ಸೇರಿ ಇತರೆಡೆಯೂ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.