ಸಾಲ ಬಾಧೆ ತಾಳದೆ ಮೂವರು ರೈತರ ಆತ್ಮಹತ್ಯೆ
Team Udayavani, Jul 10, 2017, 3:00 AM IST
ಬೆಂಗಳೂರು: ಸಾಲ ಬಾಧೆ ತಾಳದೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಹಾಗೂ ಚನ್ನಪಟ್ಟಣದಲ್ಲಿ ಓರ್ವ ರೈತ ಆತ್ಮಹತ್ಯೆಗೆ
ಶರಣಾಗಿದ್ದಾರೆ. ಮಂಡ್ಯ ತಾಲೂಕಿನ ದೊಡ್ಡಬಾಣಸವಾಡಿ ಗ್ರಾಮದ ಸುನೀಲ್ ಬಾಬು ಜಮೀನಲ್ಲಿ ಕೊರೆಸಿದ್ದ
ಕೊಳವೆ ಬಾವಿ ವಿಫಲವಾಗಿತ್ತು.
ವ್ಯವಸಾಯಕ್ಕಾಗಿ ಕೃಷಿ ಪತ್ತಿನ ಸಹಕಾರ ಸಂಘ ಸೇರಿ ಖಾಸಗಿಯಾಗಿ 3 ಲಕ್ಷ ರೂ.ವರೆಗೆ ಸಾಲ ಮಾಡಿದ್ದರು. ಮಳವಳ್ಳಿ ತಾಲೂಕಿನ ಅಂಕನಹಳ್ಳಿಯ ಸುರೇಶ್ಕುಮಾರ್ (36) ತಮ್ಮ ಎರಡೂವರೆ ಎಕರೆ ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿ ವಿಫಲವಾಗಿತ್ತು. ಬೆಳೆ ನಷ್ಟವುಂಟಾದ ಕಾರಣ ಜಮೀನಿನಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ
ಮಾಡಿಕೊಂಡಿದ್ದಾರೆ.
ಬೆಳೆನಷ್ಟದಿಂದ ವಿಷ ಸೇವಿಸಿದ್ದ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಡಿಕೆಹೊಸಹಳ್ಳಿ ಗ್ರಾಮದ ತಮ್ಮಣ್ಣ (56) ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಇವರು ಸುಮಾರು ಮೂರು ಲಕ್ಷ ರೂ. ಸಾಲ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.