ಸೇಬು ವ್ಯಾಪಾರಿಯ ಅಪಹರಿಸಿದ ಮೂವರ ಸೆರೆ
Team Udayavani, Mar 21, 2019, 7:26 AM IST
ಬೆಂಗಳೂರು: ಸೇಬು ವ್ಯಾಪಾರಿಯನ್ನು ಅಪಹರಣ ಮಾಡಿ 64 ಲಕ್ಷ ರೂ. ಚೆಕ್‌ಗೆ ಸಹಿ ಮಾಡಿಸಿಕೊಂಡ ಮೂವರು ಆರೋಪಿಗಳನ್ನು ಸಿಟಿ ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಮೊಹಮ್ಮದ್ ತರಬೇಜ್ (33) ಹಾಗೂ ಆತನ ಇಬ್ಬರು ಸಹಚರರು ಬಂಧಿತರು. ಆರೋಪಿಗಳು ಮಾ.16ರಂದು ರಾತ್ರಿ 10.30ರ ಸುಮಾರಿಗೆ ಕಲಾಸಿಪಾಳ್ಯ ನಿವಾಸಿ ಪೆರಿಯಾ ಸ್ವಾಮಿಯನ್ನು ಅಪಹರಿಸಿದ್ದರು ಎಂದು ಪೊಲೀಸರು ಹೇಳಿದರು.
ಅಪಹರಣಕ್ಕೊಳಗಾದ ಪೆರಿಯಾ ಸ್ವಾಮಿ ಹಾಗೂ ಆರೋಪಿ ಮೊಹಮ್ಮದ್ ತಬರೇಜ್ ಇಬ್ಬರು ಸೇಬು ವ್ಯಾಪಾರ ಮಾಡುತ್ತಾರೆ. ಕೆಲ ತಿಂಗಳ ಹಿಂದೆ ಪೆರಿಯಾಸ್ವಾಮಿ ತಬರೇಜ್‌ನಿಂದ 64 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ಆದರೆ, ನಿಗದಿತ ಸಮಯಕ್ಕೆ ವಾಪಸ್ ಕೊಟ್ಟಿರಲಿಲ್ಲ. ಇದರಿಂದ ಕುಪಿತಗೊಂಡಿದ್ದ ತಬರೇಜ್ ತನ್ನ ಮೂವರು ಸಹಚರರ ಜತೆ ಮಾ.16ರಂದು ರಾತ್ರಿ 10.30ಕ್ಕೆ ಸಿಟಿ ಮಾರುಕಟ್ಟೆಯ ಎಸ್.ಆರ್.ರಸ್ತೆಯಲ್ಲಿ ನಿಂತಿದ್ದ ಪೆರಿಯಾಸ್ವಾಮಿ ಅವರನ್ನು ಆರೋಪಿಗಳು ಕಾರಿನಲ್ಲಿ ಅಪಹರಣ ಮಾಡಿದ್ದರು.
ತಬರೇಜ್, ಪೆರಿಯಾಸ್ವಾಮಿಯನ್ನು ಗೃಹ ಬಂಧನಲ್ಲಿಟ್ಟಿದ್ದ. ನಂತರ ಹಿರಿಯೂರಿ ನಲ್ಲಿರುವ ದಾಳಿಂಬೆ ತೋಟವೊಂದಕ್ಕೆ ಕರೆದುಕೊಂಡು ಹೋಗಿ ಪ್ರಾಣ ಬೆದರಿಕೆ ಹಾಕಿದ್ದಾರೆ. ನಂತರ ಮತ್ತೆ ಎಲೆಕ್ಟ್ರಾನಿಕ್ ಸಿಟಿಗೆ ಕರೆತಂದ ಆರೋಪಿಗಳು ಪೆರಿಯಾಸ್ವಾಮಿ ಬಳಿಯಿದ್ದ ಎರಡು ಚೆಕ್‌ಗಳಿಗೆ 64 ಲಕ್ಷ ರೂ. ಮೊತ್ತ ನಮೂದಿಸಿಕೊಂಡು ಸಹಿ ಪಡೆದುಕೊಂಡು ಕಳುಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.