![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, May 5, 2017, 11:01 AM IST
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದ್ದು, ಗುರುವಾರ ಸಿಡಿಲಿಗೆ ಮೂವರು ಬಲಿಯಾಗಿದ್ದಾರೆ.
ಧಾರವಾಡ ತಾಲೂಕಿನ ಯಾದವಾಡ ಗ್ರಾಮ ಸರಹದ್ದಿನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ನೇಮಿನಾಥ ಬಾಳೇಶ ಅಲಸಂದಿ (23) ಎಂಬುವರು ಅಸುನೀಗಿದ್ದಾರೆ. ಇವರ ಜೊತೆಗಿದ್ದ ಅದೇ ಗ್ರಾಮದ ಪ್ರವೀಣ ತುಪ್ಪದ (23) ಎಂಬುವರು ಗಾಯಗೊಂಡಿದ್ದಾರೆ. ಇದೇ ವೇಳೆ, ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮದ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಪ್ರಕಾಶ ಸಿದಟಛಿಪ್ಪ ಕರಡಿಗುಡ್ಡ (32) ಹಾಗೂ ಭೀರಪ್ಪ ಭರಮಪ್ಪ ಅರಿಶಿನಗೋಡಿ (17) ಎಂಬುವರು ಅಸುನೀಗಿದ್ದಾರೆ.
6 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಈ ಮಧ್ಯೆ, ಬಾಳೆಹೊನ್ನೂರು ಮತ್ತು ಹಾಸನದಲ್ಲಿ ರಾಜ್ಯದಲ್ಲಿಯೇ ಅಧಿಕ, 4 ಸೆಂ.ಮೀ.ಗಳಷ್ಟು ಮಳೆ ಸುರಿದರೆ, ಕಲಬುರಗಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ, 40.6ಡಿ.ಸೆ.ತಾಪಮಾನ ದಾಖಲಾಯಿತು. ರಾಜ್ಯದ ಕೆಲವೆಡೆ ಶುಕ್ರವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ
ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲ್‌ಗೆ ಹೊಸ ಹುದ್ದೆ!
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
You seem to have an Ad Blocker on.
To continue reading, please turn it off or whitelist Udayavani.