ಜನರಿಗೆ ನಕಲಿ ಚಿನ್ನದ ಸರ ಕೊಟ್ಟುವಂಚಿಸುತ್ತಿದ್ದ ಮೂವರ ಬಂಧನ

Team Udayavani, Oct 12, 2018, 10:04 AM IST

arrest.jpg

ಬೆಂಗಳೂರು: ನಕಲಿ ಚಿನ್ನದ ಸರಗಳನ್ನು ಕೊಟ್ಟು 916 ಹಾಲ್‌ಮಾರ್ಕ್‌ ಮತ್ತು 2 ಕ್ಯಾರೆಟ್‌ ಚಿನ್ನದ ಸರಗಳನ್ನು ಕೊಂಡೊಯ್ದು ವಂಚಿಸುತ್ತಿದ್ದ ಜಾಲ ಬೇಧಿಸುವಲ್ಲಿ ಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಜೆ.ಪಿ.ನಗರದ ಸಂತೋಷ್‌ (27), ಸತ್ಯನಾರಾಯಣ ಅಲಿಯಾಸ್‌ ಸತ್ಯ (26) ಮತ್ತು ಮಧು ಅಲಿಯಾಸ್‌ ಮುರಳಿ
(26) ಬಂಧಿತರು. ಆರೋಪಿಗಳಿಂದ 9 ಲಕ್ಷ ರೂ. ಮೌಲ್ಯದ 302 ಗ್ರಾಂ ಚಿನ್ನಾಭರಣ, 64 ಗ್ರಾಂ ತೂಕದ ಬೆಳ್ಳಿಯ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಇತರೆ ಇಬ್ಬರು ಆರೋಪಿಗಳಾದ ನಾಗೇಶ್‌, ಹರ್ಷ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಸಂತೋಷ ಹಾಗೂ ತಲೆಮರೆಸಿಕೊಂಡಿರುವ ನಾಗೇಶ್‌ ಈ ಮೊದಲು ರಿಲಯನ್ಸ್‌ ಜ್ಯುವೆಲ್ಲರಿ ಶಾಪ್‌ ನಲ್ಲಿ ಸಂತೋಷ್‌ ಮಾರಾಟ ಪ್ರತಿನಿಧಿಯಾಗಿ, ನಾಗೇಶ್‌ ಬಿಲ್‌ ಕಲೆಕ್ಟರ್‌ ಆಗಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಆರೋಪಿಗಳಿಗೆ ಗ್ಲಾಮ್‌ ಕಲೆಕ್ಷನ್ಸ್‌(ಚಿನ್ನದ ಲೇಪನವಿರುವ ಸರಗಳು)ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದರು. ಅಲ್ಲದೆ, ನಾಪತ್ತೆಯಾಗಿರುವ ಹರ್ಷ ಕೂಡ ರಿಲಯನ್ಸ್‌ನಲ್ಲಿ ಕೆಲಸ ಮಾಡಿದ್ದು, ಇತ್ತೀಚೆಗಷ್ಟೇ ಕೆಲಸ ತೊರೆದಿದ್ದ. 

ಇನ್ನು ಮಧು ಮೂರು ತಿಂಗಳ ಹಿಂದೆ ದೊಡ್ಡಕಮ್ಮನಹಳ್ಳಿಯಲ್ಲಿರುವ ಸೆಂಚುರಿ ಪ್ಯಾರಾಡೈಸ್‌ ಅಪಾರ್ಟ್‌ಮೆಂಟ್‌ನಲ್ಲಿ ಫೆಸಿಲಿಟಿ ಮ್ಯಾನೇಜರ್‌ ಆಗಿ ಕೆಲಸ ಮಾಡಿದ್ದು, ಸದ್ಯ ಕೆಲಸ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಹರ್ಷನ ಮನೆ ಬಳಿ ವಾಸವಿದ್ದ ಮಧುಗೆ ರಿಲಯನ್ಸ್‌ ಜ್ಯುವೆಲ್ಲರಿ ಶಾಪ್‌ನಲ್ಲಿ ಮಾರಾಟ ಮಾಡುವ “ಗ್ಲಾಮ್‌ ಕಲೆಕ್ಷನ್‌’ ಅಂದರೆ ಕೋಟೆಡ್‌ ಚಿನ್ನದ ಸರಗಳ ಬಗ್ಗೆ ತಿಳಿಸಿದ್ದ. ಇದೇ ವೇಳೆ ಕೆಲಸವಿಲ್ಲದೆ ಅಲೆಯುತ್ತಿದ್ದ ಮಧು, ಕೋಟೆಡ್‌ ಚಿನ್ನದ ಸರಗಳನ್ನು ಖರೀದಿಸಿ ಐಎಂಎ ಜ್ಯುವೆಲ್ಲರಿ ಅಂಗಡಿಗಳಲ್ಲಿ ಬದಲಿಸಿಕೊಂಡು ಬಂದರೆ ಲಕ್ಷಾಂತರ ರೂ. ಹಣ ಸಂಪಾದಿಸಬಹುದು ಎಂದು ಆಸೆ ಹುಟ್ಟಿಸಿದ್ದ. ಇದನ್ನು ನಂಬಿದ ಮಧು ತನ್ನ ಹೆಸರನ್ನು ಮುರಳಿ ಎಂದು ಬದಲಿಸಿ ಐಎಂಎ ಜ್ಯುವೆಲ್ಲರಿ ಶಾಪ್‌ನಲ್ಲಿ ನೊಂದಾಯಿಸಿದ್ದ. ಬಳಿಕ ಚಿನ್ನದ ಲೇಪನವಿರುವ ನಕಲಿ ಚಿನ್ನದ ಸರಗಳನ್ನು
ಅಸಲಿ ಚಿನ್ನಕ್ಕೆ ಬದಲಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ಹೇಳಿದರು.

ನಂತರ ಇದನ್ನೆ ಬಂಡವಾಳನ್ನಾಗಿಸಿಕೊಂಡ ಆರೋಪಿಗಳು ರಿಲಯನ್ಸ್‌ ಜ್ಯುವೆಲ್ಲರಿಯಲ್ಲಿ ಮಾರಾಟ ಮಾಡುವ ಗ್ಲಾಮ್‌ ಕಲೆಕ್ಷನ್‌ ಅಂದರೆ ಕೋಟೆಡ್‌ ಚಿನ್ನದ ಸರಗಳನ್ನು ಖರೀದಿಸಿಕೊಂಡು, ಅವುಗಳನ್ನು ಐಎಂಎ ಜ್ಯುವೆಲ್ಲರಿ ಅಂಗಡಿಗಳಲ್ಲಿ 916 ಹಾಲ್‌ ಮಾರ್ಕ್‌, 22 ಕ್ಯಾರೆಟ್‌ ಇರುವ ಅಸಲಿ ಚಿನ್ನದ ಒಡವೆಗಳನ್ನು ಮತ್ತು ಬೆಳ್ಳಿಯ ಆಭರಣಗಳನ್ನು ಪಡೆದುಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.