ಟಿಪ್ಪರ್‌ ಡಿಕ್ಕಿಯಾಗಿ ದೆಹಲಿಮೂಲದ ಯುವತಿ ಸಾವು

Team Udayavani, Mar 26, 2018, 12:44 PM IST

maxresdefault.jpg

ಬೆಂಗಳೂರು: ಬೈಕ್‌ಗೆ ಟಿಪ್ಪರ್‌ ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿ ಹೋಗುತ್ತಿದ್ದ ದೆಹಲಿ ಮೂಲದ ಎಂಜಿನಿಯರಿಂಗ್‌ ಪದವೀಧರೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕನಕಪುರ ಮುಖ್ಯರಸ್ತೆ ಬಳಿ ಶನಿವಾರ ತಡ ರಾತ್ರಿ ನಡೆದಿದೆ.

ದೆಹಲಿ ಮೂಲದ ಅಂಕಿತಾ (22) ಮೃತ ವಿದ್ಯಾರ್ಥಿನಿ. ಅಪಘಾತದಲ್ಲಿ ಬೈಕ್‌ ಸವಾರ ಪಂಜಾಬ್‌ ಮೂಲದ ಅನುಭವ್‌ ಎಂಬಾತನಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯಲ್ಲಿ ಎಂಜಿನಿಯರಿಂಗ್‌ ಶಿಕ್ಷಣ ಪೂರೈಸಿದ್ದ ಅಂಕಿತಾ, ಒಂದು ವರ್ಷದಿಂದ ನಗರದ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಇಂಟರ್ನ್ಷಿಪ್‌ ಪಡೆಯುತ್ತಿದ್ದು, ಮಾರತ್‌ಹಳ್ಳಿಯಲ್ಲಿ ನೆಲೆಸಿದ್ದಾರೆ. ಈಕೆಯ ಸ್ನೇಹಿತ ಪಂಜಾಬ್‌ ನ ಅನುಭವ್‌ ಕೂಡ ಇಂಟರ್ನ್ಷಿಪ್‌ ಪಡೆಯುತ್ತಿದ್ದಾನೆ.

ಶನಿವಾರ ರಾತ್ರಿ 12.30ರ ಸುಮಾರಿಗೆ ಅಂಕಿತಾ ಮತ್ತು ಅನುಭವ್‌ ಹಾಗೂ ಇತರೆ ಸ್ನೇಹಿತರು ಹೋಟೆಲ್‌ಗೆಂದು ಕಗ್ಗಲೀಪುರ ಕಡೆಗೆ ತೆರಳುತ್ತಿದ್ದರು. ಅನುಭವ್‌ ಬಾಡಿಗೆ ಬುಲೆಟ್‌ನಲ್ಲಿ ಅಂಕಿತಾಳನ್ನು ಕರೆದೊಯ್ಯುತ್ತಿದ್ದ. ಈ ವೇಳೆ ತಲಘಟ್ಟಪುರ ಠಾಣೆ ಬಳಿ ಹೋಗುವಾಗ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್‌ ಲಾರಿ ಬುಲೆಟ್‌ಗೆ ಡಿಕ್ಕಿಯಾಗಿದೆ.  ಇದರಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ಅಂಕಿತಾ ಮೇಲೆ ಟಿಪ್ಪರ್‌ ಲಾರಿ ಹರಿದು ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ಬಳಿಕ ಟಿಪ್ಪರ್‌ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ ಎಂದು ಕುಮಾರ ಸ್ವಾಮಿ ಲೇಔಟ್‌ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.