ಗಿನ್ನೆಸ್‌ ದಾಖಲೆಗಾಗಿ 3000 ಪಟುಗಳಿಂದ ಶೀರ್ಷಾಸನ!

Team Udayavani, Jun 13, 2017, 12:45 PM IST

yoga.jpg

ಬೆಂಗಳೂರು: ಮೂರನೇ ಅಂತಾರಾಷ್ಟ್ರೀಯ ಯೋಗದಿನದ ಪ್ರಯುಕ್ತ ಜೂ.18ರಂದು ವಿಧಾನಸೌಧದ ಮುಂಭಾಗ ಸುಮಾರು 3000 ಯೋಗಪಟುಗಳಿಂದ 30 ಸೆಕೆಂಡ್‌ಗಳ ಕಾಲ “ಶೀರ್ಷಾಸನ’ ಪ್ರದರ್ಶಿಸಿ ಗಿನ್ನಿಸ್‌ ದಾಖಲೆ ನಿರ್ಮಿಸಲು ಆರ್ಟ್‌ ಆಫ್ ಲಿವಿಂಗ್‌, ಪತಂಜಲಿ ಸೇರಿ ಹಲವು ಸಂಸ್ಥೆಗಳು ಸಿದ್ಧತೆ ನಡೆಸಿವೆ.

ಎಸ್‌.ವ್ಯಾಸ, ಆರ್ಟ್‌ ಆಫ್ ಲಿವಿಂಗ್‌, ಪತಂಜಲಿ ಮತ್ತು ಯೋಗ ಶಿಕ್ಷಣ ಸಮಿತಿ ಸಹಭಾಗಿತ್ವದಲ್ಲಿ ಗಂಗೋತ್ರಿ ಸಂಸ್ಥೆಯ ನೇತೃತ್ವದಲ್ಲಿ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ. ಕಳೆದ ಮೂರು ತಿಂಗಳಿಂದ ಸುಮಾರು 100 ಯೋಗ ಕೇಂದ್ರಗಳಲ್ಲಿ ನೂರಾರು ಯೋಗಶಿಕ್ಷಕರಿಂದ “ಶೀರ್ಷಾಸನ’ ತರಬೇತಿ ಕೊಡಿಸಲಾಗುತ್ತಿದೆ ಎಂದು ಕಾರ್ಯಕ್ರಮದ ಆಯೋಜಕ ಯೋಗಗಂಗೋತ್ರಿ ಅಧ್ಯಕ್ಷ ಎನ್‌.ಆರಾಧ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಆ ದಿನ ಬೆಳಗ್ಗೆ 6.30ಕ್ಕೆ ಪುರಭವನದಿಂದ “ಆರೋಗ್ಯದೆಡೆಗೆ ಯೋಗನಡಿಗೆ’ ಘೋಷವಾಕ್ಯದೊಂದಿಗೆ ಆರಂಭವಾಗುವ ಜಾಥಾ ಸುಮಾರು 7.30ಕ್ಕೆ ವಿಧಾನಸೌಧ ತಲುಪಲಿದೆ. ವಿಧಾನಸೌಧದ ಪೂರ್ವ ಭಾಗದಲ್ಲಿ 3000 ಯೋಗಪಟುಗಳಿಗೆ ಶೀರ್ಷಾಸನ ಮಾಡಲು ವ್ಯವಸ್ಥೆ ಕಲ್ಪಿಸಲಾಗುತ್ತದೆ.

108 ಮಂದಿಯ ತಂಡ ಸಂಗೀತದ ಮೂಲಕ ನಾಡಗೀತೆ ಹಾಡಲಿದ್ದು, ನಂತರ ಯೋಗ ಪ್ರದರ್ಶನ ಆರಂಭವಾಗಲಿದೆ. ನಂತರ ವಿವಿಧ ಯೋಗ ಗುತ್ಛಗಳನ್ನು ಪ್ರದರ್ಶಿಸಲಾಗುತ್ತದೆ ಹಾಗೂ ಯೋಗ ಪ್ರಚಾರ ಮತ್ತು ಆರೋಗ್ಯ ಪಾಲನೆಗೆ ಯೋಗಾಸನಗಳ ಮಹತ್ವ ತಿಳಿಸಲಾಗುತ್ತದೆ ಎಂದು ಹೇಳಿದರು.

ಪ್ರದರ್ಶನದಲ್ಲಿ ಬೆಂಗಳೂರು ನಗರ ಮಾತ್ರವಲ್ಲದೇ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಮಂಗಳೂರು, ಶಿವಮೊಗ್ಗ, ದಾವಣಗೆರೆ ಸೇರಿ ಹೊರರಾಜ್ಯಗಳಿಂದಲೂ ಯೋಗಪಟುಗಳು ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ 18 ವರ್ಷ ಮೇಲ್ಪಟ್ಟ ಪುರುಷ, ಮಹಿಳೆಯರು ಭಾಗವಹಿಸಬಹುದು. ವೆಬ್‌ಸೈಟ್‌ ಡಿಡಿಡಿ.yಟಜಚಜಚnಜಟಠಿrಜಿ.ಟ್ಟಜ ಅಥವಾ 88846 46108 ಮೂಲಕ ಆಸ್ತಕರು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ಟಾಪ್ ನ್ಯೂಸ್

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Theft Case: ಕುಕ್ಕೆ; ದೇವಸ್ಥಾನದಿಂದ ಕಳವು; ಆರೋಪಿ ಸೆರೆ

Theft Case: ಕುಕ್ಕೆ; ದೇವಸ್ಥಾನದಿಂದ ಕಳವು; ಆರೋಪಿ ಸೆರೆ

Bantwala: ತಲೆಮರೆಸಿಕೊಂಡಿದ್ದ ಕಳವು ಆರೋಪಿ ಬಂಧನ

Bantwala: ತಲೆಮರೆಸಿಕೊಂಡಿದ್ದ ಕಳವು ಆರೋಪಿ ಬಂಧನ

Bantwal: ಟೆಂಪೋ ಹಿಂದಕ್ಕೆ ಸರಿದು ಮೂರರ ಹರೆಯದ ಮಗು ಸಾವು

Bantwal: ಟೆಂಪೋ ಹಿಂದಕ್ಕೆ ಸರಿದು ಮೂರರ ಹರೆಯದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BMTC-Driver

BMTC: ಬಸ್‌ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ; ಪ್ರಯಾಣಿಕರ ರಕ್ಷಿಸಿದ ನಿರ್ವಾಹಕ!

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Crime: ಶೀಲ ಶಂಕಿಸಿ ಪತ್ನಿ  ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

Udupi: ಗೀತಾರ್ಥ ಚಿಂತನೆ-86: ಹೊಣೆಗಾರಿಕೆ ನುಣುಚಿಕೊಳ್ಳುವಿಕೆ ಹೇಡಿತನ

Aranthodu ಸಂಪಾಜೆ: ಮರ ಬಿದ್ದು ಮನೆಗೆ ಹಾನಿ

Aranthodu ಸಂಪಾಜೆ: ಮರ ಬಿದ್ದು ಮನೆಗೆ ಹಾನಿ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.