ನೀವು ತಂಬಾಕು ಬಿಟ್ಟ ಕತೆ ಶೇರ್‌ ಮಾಡಿ


Team Udayavani, May 31, 2021, 4:21 PM IST

Tobacco

ಬೆಂಗಳೂರು: ವಿಶ್ವ ತಂಬಾಕು ಮುಕ್ತ ದಿನ ಅಂಗವಾಗಿರಾಷ್ಟ್ರೀಯ ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್‌ ) “ಕಮಿಟ್‌ಟು ಕ್ವಿಟ್‌’ (ವರ್ಜಿಸಲು ಬದ್ಧರಾಗಿ) ಅಭಿಯಾನವನ್ನುಹಮ್ಮಿಕೊಂಡಿದೆ.ತಂಬಾಕು ಉತ್ಪನ್ನಗಳಾದ ಧೂಮಪಾನ, ಗುಟ್ಕಾಬಳಸುವವರ ಶ್ವಾಸಕೋಶಗಳು ಹೆಚ್ಚು ಹಾನಿಯಾಗಿರುತ್ತವೆ.

ಇದರಿಂದ ಕೊರೊನಾ ಸಂದರ್ಭದಲ್ಲಿ ಅಪಾಯಹೆಚ್ಚಿರುತ್ತದೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ.ಜತೆಗೆ ಧೂಮಪಾನ ಮಾಡುವ ಸ್ಥಳದಲ್ಲಿ ಸೋಂಕುಹರಡುವ ಸಾಧ್ಯತೆಗಳು ಹೆಚ್ಚಿರುತ್ತದೆ. ಈಗಾಗಲೇ ಈಅಂಶಗಳನ್ನು ಅರಿತ ಹಲವರು ಕೊರೊನಾ ಬಂದ ನಂತರಧೂಮಪಾನದಿಂದ ದೂರಾಗಿದ್ದಾರೆ.

ಇನ್ನು ಸಾಕಷ್ಟು ಮಂದಿಧೂಮಪಾನವನ್ನು ಬಿಡಲು ಮುಂದಾಗುತ್ತಿದೆ. ಅವರ ಉತ್ಸಾಹವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಿಮ್ಹಾನ್ಸ್‌ ಜಾಗೃತಿಅಭಿಯಾನವನ್ನು ಹಮ್ಮಿಕೊಂಡಿದೆ.

ನೀವು ತಂಬಾಕು ಬಿಟ್ಟ ಕತೆ ಶೇರ್‌ ಮಾಡಿ: ನಿಮ್ಹಾನ್ಸ್‌ನಮಾನಸಿಕ ಆರೋಗ್ಯ ವಿಭಾಗ, ಮನೋವೈದ್ಯಕೀಯಸಾಮಾಜಿಕ ಕಾರ್ಯ ವಿಭಾಗ ಸಂಯುಕ್ತಾಶ್ರಯಲ್ಲಿ ಮೇ31 ರಿಂದ ಜೂನ್‌ 1ರವರೆಗೂ ಅಭಿಯಾನ ನಡೆಯುತ್ತಿದೆ.”ಐ ಆ್ಯಮ್‌ ದಿ ಚಾಂಪಿಯನ್‌ ಆಫ್ ಮೈ ಸ್ಟೋರಿ’ ಎಂಬಥೀಮ್‌ ಹೊಂದಿದೆ.

ತಂಬಾಕು ಸೇವನೆ ಬಿಟ್ಟಿರುವವರುಅವರ ಕತೆಯನ್ನು ವಿಡಿಯೋ, ಆಡಿಯೋ ಅಥವಾಬರಹದ ಮೂಲಕ ತಲುಪಿಸಿದರೆ ಅದನ್ನು ನಿಮ್ಹಾನ್ಸ್‌ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗುತ್ತದೆ. ಈಮೂಲಕ ಜನರಲ್ಲಿ ಜಾಗೃತಿ ಹೆಚ್ಚಾಗಿ, ತಂಬಾಕು ಬಿಡಲುಮುಂದಾಗುವವರಿಗೆ ಪ್ರೇರೇಪಣೆ ಸಿಗಲಿದೆ ಎಂದುಮಾನಸಿಕ ಆರೋಗ್ಯ ವಿಭಾಗದ ಪ್ರಾಧ್ಯಾಪಕಿ ಡಾ.ಲತಾತಿಳಿಸಿದ್ದಾರೆ.

ನಿಮ್ಮ ಕತೆಯನ್ನು ಕಳುಹಿಸಬೇಕಾದ ವಿಳಾಸ: [email protected]ಸಹಾಯವಾಣಿ: ತಂಬಾಕು ಬಿಡಿಲು ಸಿದ್ಧರಿರುವವರಿಗೆಮಾನಸಿಕ ಸ್ಥೈರ್ಯ ತುಂಬುನ ನಿಟ್ಟಿನಲ್ಲಿ ರಾಷ್ಟ್ರಮಟ್ಟದಆಪ್ತ ಸಮಾಲೋಚನಾ ಸಹಾಯವಾಣಿ ಇದ್ದು, ಕನ್ನಡ,ಇಂಗ್ಲೀಷ್‌ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಿದೆ.ಸಹಾಯವಾಣಿ ಸಂಖ್ಯೆ: 1800 11 2356.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.