ಇಂದು ಸೂರ್ಯ ಕಿರಣ್ ಪ್ರದರ್ಶನ
Team Udayavani, Feb 23, 2019, 6:23 AM IST
ಬೆಂಗಳೂರು: ಈ ಬಾರಿಯ ಏರೋ ಇಂಡಿಯಾ ಪ್ರದರ್ಶನ ಆರಂಭದ ದಿನದಿಂದಲೂ ಬಾನಂಗದಿಂದ ಮರೆಯಾಗಿದ್ದ ಸೂರ್ಯ ಕಿರಣ್ ತಂಡ ಶನಿವಾರ ಪ್ರದರ್ಶನ ನೀಡಲಿದೆ. ಸಂಜೆ 4:30ಕ್ಕೆ ಸೂರ್ಯ ಕಿರಣ್‌ತಂಡದ ಏಳು ಜೆಟ್ ಟ್ರೇನರ್ (ತರಬೇತಿ ಯುದ್ಧ ವಿಮಾನ)ಗಳು 14 ನಿಮಿಷಗಳ ಕಾಲ ಹಾರಾಟ ನಡೆಸುವ ಮೂಲಕ ಪ್ರೇಕ್ಷಕರನ್ನು ರಂಜಿಸಲಿವೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.
ಏರೋ ಇಂಡಿಯಾ-2019ರ ಉದ್ಘಾಟನೆಯ ಮುನ್ನಾ ದಿನ (ಫೆ.19ರಂದು) ಅಭ್ಯಾಸ ನಡೆಸುವ ಸಂದರ್ಭದಲ್ಲಿ ಸೂರ್ಯ ಕಿರಣ್ ತಂಡದ ಒಂಬತ್ತು ವಿಮಾನಗಳ ಪೈಕಿ ಎರಡು ವಿಮಾನಗಳ ನಡುವೆ ಘರ್ಷಣೆ ಸಂಭವಿಸಿ ಪಥನಗೊಂಡಿದ್ದವು. ಘಟನೆಯಲ್ಲಿ ಪೈಲಟ್ ಒಬ್ಬರು ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಮೊದಲ ಮೂರು ದಿನ ಸೂರ್ಯ ಕಿರಣ್ ತಂಡ ಪ್ರದರ್ಶನ ನೀಡಿರಲಿಲ್ಲ. ಎರಡು ವಿಮಾನಗಳು ಪಥನಗೊಂಡಿರುವ ಕಾರಣ, ಶನಿವಾರ ಏಳು ಜೆಟ್ ಟ್ರೇನರ್‌ಗಳಷ್ಟೇ ಪ್ರದರ್ಶನ ನೀಡಲಿವೆ ಎಂದು ಆಯೋಜಕರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.