ನಾಳೆ ರಂಜಾನ್ ಹಬ್ಬ
Team Udayavani, Jun 15, 2018, 6:15 AM IST
ಬೆಂಗಳೂರು: ಗುರುವಾರ ಸಂಜೆ ಚಂದ್ರದರ್ಶನವಾಗದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಶನಿವಾರ “ಈದುಲ್ ಫಿತ್ರ’ (ರಂಜಾನ್ ಹಬ್ಬ) ಆಚರಿಸಲಾಗುವುದು ಎಂದು ಕರ್ನಾಟಕ ರಾಜ್ಯ ಚಂದ್ರದರ್ಶನ ಸಮಿತಿ ಹೇಳಿದೆ.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಸಮಿತಿಯ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಗುರುವಾರ ಚಂದ್ರದರ್ಶನವಾಗುವ ನಿರೀಕ್ಷೆಯಿತ್ತು. ಆದರೆ, ರಾಜ್ಯದ ಬಹುತೇಕ ಕಡೆ ದಟ್ಟ ಮೋಡ ಕವಿದ ವಾತಾವರಣ ಇದ್ದ ಹಿನ್ನೆಲೆಯಲ್ಲಿ ಚಂದ್ರದರ್ಶನ ಸಾಧ್ಯವಾಗಿಲ್ಲ. ಈ ಮಧ್ಯೆ ಶುಕ್ರವಾರ ಉಪವಾಸದ 30 ದಿನಗಳು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಶನಿವಾರ ಹಬ್ಬ ಆಚರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.