ನಾಳೆ ಕಂಬಳಬೆಟ್ಟು ಭಟ್ರೆನ ಮಗಳ್‌ ತುಳು ಚಿತ್ರ ತೆರೆಗೆ


Team Udayavani, Feb 21, 2019, 12:30 AM IST

2002mlr36-kambala-bettu-bhatrena-magal.jpg

ಮಂಗಳೂರು: ರೆಚಲ್‌ ಫಿಲ್ಮ್ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ  ರೊನಾಲ್ಡ್‌ ಮಾರ್ಟಿಸ್‌ ನಿರ್ಮಾಣದ, ಶರತ್‌ ಎಸ್‌. ಪೂಜಾರಿ ಬಗ್ಗತೋಟ ಇವರ ನಿರ್ದೇಶನದ ಕಂಬಳಬೆಟ್ಟು ಭಟ್ರೆನ ಮಗಳ್‌ ತುಳು ಚಿತ್ರ ಶುಕ್ರವಾರದಂದು ತುಳುನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ  ನಿರ್ಮಾಪಕ  ರೊನಾಲ್ಡ್‌ ಮಾರ್ಟಿಸ್‌, ಶುಕ್ರವಾರ ಬೆಳಗ್ಗೆ 9.45ಕ್ಕೆ ನಗರದ ಬಿಗ್‌ ಸಿನೆಮಾದಲ್ಲಿ ಚಿತ್ರದ ಬಿಡುಗಡೆ ಸಮಾರಂಭ ನಡೆಯಲಿದೆ.

ಮಂಗಳೂರಿನ ಬಿಗ್‌ ಸಿನೆಮಾ, ಪಿವಿಆರ್‌, ಸಿನೆಪೊಲೀಸ್‌, ಜ್ಯೋತಿ, ಮಣಿಪಾಲದ ಬಿಗ್‌ ಸಿನೆಮಾ, ಐನಾಕ್ಸ್‌, ಉಡುಪಿಯ ಆಶೀರ್ವಾದ, ಕಾರ್ಕಳದ ರಾಧಿಕಾ, ಪ್ಲಾನೆಟ್‌, ಮೂಡುಬಿದಿರೆಯ ಅಮರಶ್ರೀ, ಸುರತ್ಕಲ್‌ನ ನಟರಾಜ್‌, ಪುತ್ತೂರಿನ ಅರುಣಾ, ಸುಳ್ಯದ ಸಂತೋಷ್‌ ಥಿಯೇಟರ್‌ಗಳಲ್ಲಿ ಸಿನೆಮಾ ಪ್ರದರ್ಶನ ನಡೆಯಲಿದೆ ಎಂದರು.

ತುಳು ಚಿತ್ರರಂಗದಲ್ಲಿ ಮೊದಲ ಬಾರಿಗೆ ಚಿತ್ರದ ತುಳು ಲಿಪಿಯಲ್ಲಿ ಟೈಟಲ್‌ ಬಿಡುಗಡೆಗೊಳಿಸಿ ಅನಂತರ ಆಶ್ರಮ ಮಕ್ಕಳೊಂದಿಗೆ ಚಿತ್ರ ಟೀಸರ್‌ ಹಾಗೂ ಸುಮಧುರ ಗೀತೆಗಳ ಅಡಿಯೋ ಲಾಂಚ್‌ ಮಾಡಿದ ಹೆಗ್ಗಳಿಕೆ ಪಡೆದ ಕಂಬಳಬೆಟ್ಟು ಭಟ್ರೆನ ಮಗಳ್‌ ತುಳು ಚಿತ್ರ ಮಹಿಳಾ ಪ್ರಧಾನ ಚಿತ್ರಕತೆಯನ್ನು ಹೊಂದಿದೆ. 

ತುಳುನಾಡಿನ ಪ್ರಸಿದ್ಧ ಕಲಾವಿದರಾದ ಅರವಿಂದ್‌ ಬೋಳಾರ್‌, ಭೋಜರಾಜ್‌ ವಾಮಂಜೂರು, ರಮೇಶ್‌ ರೈ, ಪ್ರಕಾಶ್‌ ತುಮಿನಾಡು ಶಿವಪ್ರಕಾಶ್‌ ಪೂಂಜ ಹಾಗೂ ಹೊಸ ಪ್ರತಿಭೆಗಳ ಅದ್ಭುತ ನಟನೆ ಚಿತ್ರದಲ್ಲಿದೆ.  ಇಂಪಾದ ಸಂಗೀತದೊಂದಿಗೆ ತುಳುನಾಡಿನ ಜನರು ಕುಟುಂಬ ಸಮೇತರಾಗಿ ಬಂದು ನೋಡಬಹುದಾದ ಚಿತ್ರ ಇದಾಗಿದೆ ಎಂದರು.ನಟ ಶಂಕರ್‌ ಭಟ್‌, ಕಲಾವಿದ ರಮೇಶ್‌ ರೈ ಕುಕ್ಕುವಳ್ಳಿ, ಎಲ್‌.ಎನ್‌. ಪ್ರಕಾಶ್‌ ಗಟ್ಟಿ ಕಂಬಳಪದವು ಉಪಸ್ಥಿತರಿದ್ದರು.
 

ಟಾಪ್ ನ್ಯೂಸ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

8-utkhader

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

saavu

ಮಂಜನಾಡಿ ಗ್ಯಾಸ್‌ ಸ್ಫೋ*ಟ ಪ್ರಕರಣ : ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Kudla namdu Ooru movie

Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು

3

Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.