IPL:ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ಬದಲಾವಣೆ

Team Udayavani, Apr 16, 2017, 10:50 AM IST

6.jpg

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ಆರ್‌ಸಿಬಿ ಮತ್ತು ಪುಣೆ ತಂಡಗಳ ನಡುವೆ ಐಪಿಎಲ್‌ ಟಿ-ಟ್ವೆಂಟಿ ಪಂದ್ಯ ನಡೆಯಲಿ ರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30ರರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಪ್ರೇಕ್ಷಕರು ಬಿಎಂಟಿಸಿ ಮತ್ತು ಮೆಟ್ರೋ ಸೇವೆ ಬಳಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ವಾಹನ ನಿಲುಗಡೆ ನಿಷೇಧ 

ಕ್ವೀನ್ಸ್‌ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್‌ ವೃತ್ತದವರೆಗೆ, ಎಂ.ಜಿ.ರಸ್ತೆಯಲ್ಲಿ ಅನಿಲ್‌ ಕುಂಬ್ಳೆ ವೃತ್ತದಿಂದ ಕ್ವೀನ್ಸ್‌ ವೃತ್ತದವರೆಗೆ ರಸ್ತೆಯ ಎರಡು ಕಡೆ, ರಾಜಭವನ ರಸ್ತೆ, ಲಿಂಕ್‌ ರಸ್ತೆಯಲ್ಲಿ ಎಂ.ಜಿ.ರಸ್ತೆಯಿಂದ ಕಬ್ಬನ್‌ ರಸ್ತೆವರೆಗೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್‌ ಕೋರ್ಸ್‌ ರಸ್ತೆ, ಸೆಂಟ್ರಲ್‌ ಸ್ಟ್ರೀಟ್‌ ರಸ್ತೆ ಎರಡು ಕಡೆ, ಕಬ್ಬನ್‌ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್‌ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಎಂ.ಜಿ. ರಸ್ತೆಯಿಂದ ಸೆಂಟ್‌ ಮಾರ್ಕ್ಸ್ ರಸ್ತೆವರೆಗೆ ಹಾಗೂ ರೆಸಿಡೆನ್ಸಿ ರಸ್ತೆವರೆಗೆ, ಕಸ್ತೂರ ಬಾ ರಸ್ತೆಯಲ್ಲಿ, ಕ್ವೀನ್ಸ್‌ವೃತ್ತದಿಂದ ಹಡ್ಸನ್‌ ವೃತ್ತದವರೆಗೆ ಹಾಗೂ ಮಲ್ಯ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್‌.ಆರ್‌. ಎಂ.ಆರ್‌.ವೃತ್ತದವರೆಗೆ, ಬಾಲಭವನ ಫೌಂಟೇನ್‌ ರಸ್ತೆಯಲ್ಲಿ, ಲ್ಯಾವೆಲ್ಲೆ ರಸ್ತೆಯಲ್ಲಿ ಗ್ರಾಂಟ್‌ ಜಂಕ್ಷನ್‌ವರೆಗಿನ ರಸ್ತೆಗಳಲ್ಲಿ ಹಾಗೂ ಸಿದ್ದಲಿಂಗಯ್ಯ ವೃತ್ತದಿಂದ ವಿಠಲ್‌ ಮಲ್ಯರಸ್ತೆಯಲ್ಲಿ, ಬಿಷಪ್‌ ಕಾಟನ್‌ ಬಾಲಕಿಯರ ಶಾಲೆ, ಸೇಂಟ್‌ ಮಾರ್ಕ್ಸ್ ರಸ್ತೆಯಲ್ಲಿ ಎಸ್‌ಬಿಐ ವೃತ್ತದಿಂದ ಆಶೀರ್ವಾದಂ ವೃತ್ತದವರೆಗೆ, ಮ್ಯೂಸಿಯಂ ರಸ್ತೆಯಲ್ಲಿ, ಕಬ್ಬನ್‌ಪಾರ್ಕ್‌ ಒಳಭಾಗದ ಕಿಂಗ್‌ ರಸ್ತೆ, ಪ್ರಸ್‌ಕ್ಲಬ್‌ ಮುಂಭಾಗದವರೆಗೆ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ.

ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿಗಳು ಆರಂಭವಾಗಿರುವ 3ಗಂಟೆಗಳ ಮೊದಲು ಹಾಗೂ ಪಂದ್ಯ ಮುಗಿದ 3 ಗಂಟೆಗಳ ನಂತರ ಕಬ್ಬನ್‌ ಉದ್ಯಾನವನದ ಎಲ್ಲ ದ್ವಾರಗಳು ತೆರೆದಿರುತ್ತವೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ

ಪಾರ್ಕಿಂಗ್‌ ಇಲ್ಲಿ ಮಾಡಿ!

ಸೇಂಟ್‌ ಜೋಸೆಫ್ ಯೂರೋಪಿಯನ್‌ ಬಾಲಕರ ಶಾಲೆ ಮೈದಾನ, ಸೇಂಟ್‌ ಜೋಸೆಫ್ ಹೈಸ್ಕೂಲ್‌ ಮೈದಾನ, ಕಂಠೀರವ ಕ್ರೀಡಾಂಗಣ, ಬೌರಿಂಗ್‌ ಇನ್‌ಸ್ಟಿಟ್ಯೂಟ್‌, ಬಿ.ಆರ್‌.ವಿ.ಮೈದಾನದಲ್ಲಿ ನಿಲುಗಡೆಗೆ ವ್ಯವಸ್ಥೆ ಇದೆ. ಶಿವಾಜಿ ನಗರ ಬಸ್‌ ನಿಲ್ದಾಣದ 1ನೇ ಮಹಡಿ, ಕೆಎಸ್‌ಸಿಎ ಸದಸ್ಯರ ವಾಹನಗಳನ್ನು ಸೆಂಟ್‌ ಮಾರ್ಕ್ಸ್ ಕ್ಯಾಥಡ್ರೆಲ್‌ ಚರ್ಚ್‌ ಬಳಿ, ಗಣ್ಯ ವ್ಯಕ್ತಿಗಳ ವಾಹನಗಳನ್ನು ಯುಬಿ ಸಿಟಿ ಪೇ ಆಂಡ್‌ ಪಾರ್ಕಿಂಗ್‌ ಸ್ಥಳದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.