Traffic violation: ಡೆಲಿವರಿ ಬಾಯ್‌ಗಳ ವಿರುದ್ಧ 2,670 ಕೇಸ್, 13.78 ಲಕ್ಷ ರೂ. ದಂಡ
Team Udayavani, Nov 11, 2024, 10:57 AM IST
ಬೆಂಗಳೂರು: ಆ್ಯಪ್ ಆಧಾರಿತ ಇ-ಟ್ಯಾಕ್ಸಿ, ಫುಡ್ ಡೆಲಿವರಿ ಸೇರಿ ಇ-ಕಾಮರ್ಸ್ ವಿತರಕ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪೊಲೀಸರು, ಸಂಚಾರ ನಿಯಮ ಉಲ್ಲಂ ಸಿದ ಆರೋಪದಡಿ 2670 ಪ್ರಕರಣಗಳನ್ನು ದಾಖಲಿಸಿ, 13.78 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.
ಇ-ಕಾಮರ್ಸ್ ವಿತರಕರ ವಿರುದ್ಧ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಬಗ್ಗೆ ನಿರಂತರವಾಗಿ ದೂರುಗಳು ಬರುತ್ತಿತ್ತು. ಈ ಸಂಬಂಧ ಸಾಕಷ್ಟು ಬಾರಿ ಆಯಾ ಠಾಣಾ ವ್ಯಾಪ್ತಿಯಲ್ಲಿ ಕಂಪನಿಗಳ ಸಿಬ್ಬಂದಿಗೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿತ್ತು. ಆದರೂ, ಸಂಚಾರ ನಿಯಮಗಳು ಹೆಚ್ಚಾಗಿದ್ದರಿಂದ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.