ಬೆಳ್ಳಂಬೆಳ್ಳಗ್ಗೆ ದುರಂತ: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ – ಮಗು ಸಾವು
Team Udayavani, Oct 25, 2021, 12:04 PM IST
ಬೆಂಗಳೂರು: ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ ತಾಯಿ- ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಮಾರತ್ ಹಳ್ಳಿಯ ಹೊರವರ್ತುಲ ರಸ್ತೆಯಲ್ಲಿ ಸೋಮವಾರ ನಡೆದಿದೆ.
ಶ್ರೀದೇವಿ(21), ದೀಕ್ಷಿತ(1) ಮೃತ ದುರ್ಧೈವಿಗಳು.
ಕುಟುಂಬ ಸಮೇತ ತಮಿಳುನಾಡಿಗೆ ಹೋಗುತ್ತಿದ್ದ ವೇಳೆ ಬುಲೆಟ್ ಬೈಕ್ ಗೆ ಟಿಪ್ಪರ್ ಢಿಕ್ಕಿಯಾಗಿ, ಬೈಕ್ ನಲ್ಲಿದ್ದ ದಂಪತಿ ಕೆಳೆಗೆ ಬಿದ್ದಿದ್ದಾರೆ. ಈ ವೇಳೆ ಟಿಪ್ಪರ್ ತಾಯಿ – ಮಗುವಿನ ಮೇಲೆ ಹರಿದು ತಾಯಿ- ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಶಿವಕುಮಾರ್ ಗಾಯಗೊಂಡಿದ್ದಾರೆ. ಹೆಲ್ಮೆಟ್ ಧರಿಸಿದ್ದರಿಂದ ಶಿವಕುಮಾರ್ ದುರ್ಘಟನೆಯಿಂದ ಪಾರಾಗಿದ್ದಾರೆ.
ಹೆಚ್ ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗ ಕಾರಣರಾದ ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.