ಅಧಿಕಾರಿಗಳ ವರ್ಗಾವಣೆ
Team Udayavani, Mar 15, 2018, 6:25 AM IST
ಬೆಂಗಳೂರು: ರಾಜ್ಯ ಸರ್ಕಾರ ಐಪಿಎಸ್, ಕೆಎಎಸ್ ಸೇರಿ ಐಎಫ್ಎಸ್ ಹಾಗೂ ಎಸ್‌ಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಐಎಫ್ಎಸ್: ಆರ್.ರವಿಶಂಕರ್- ಅರಣ್ಯ ಸಂರಕ್ಷಣಾಧಿಕಾರಿ, ರಾಜೀವ್‌ಗಾಂಧಿ ರಾಷ್ಟ್ರೀಯ ಉದ್ಯಾನವನ,
ಹುಣಸೂರು. ಡಾ.ಮಾಲತಿ ಪ್ರಿಯ- ಉಪ ಅರಣ್ಯ ಸಂರಕ್ಷಣಾಧಿಕಾರಿ,(ಉನ್ನತೀಕರಿಸಿದ ಹುದ್ದೆ) ಕಾರ್ಯಯೋಜನೆ,
ಬಳ್ಳಾರಿ. ಡಾ.ರಮೇಶ್‌ಕುಮಾರ್ ಪಿ- ಉಪ ಅರಣ್ಯ ಸಂರಕ್ಷಣಾಧಿಕಾರಿ, ಬಳ್ಳಾರಿ. ವಿ. ಏಡುಕೊಂಡಲು- ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ.ಎಸ್‌ಎಫ್ಎಸ್: ಟಿ.ಪಿ.ಶಿವಯ್ಯ- ಉಪ ಅರಣ್ಯ ಸಂರಕ್ಷಣಾಧಿಕಾರಿ, ರಾಯಚೂರು. ಎಸ್.ಪುರುಷೋತ್ತಮ್- ಉಪ ಅರಣ್ಯ ಸಂರಕ್ಷಣಾಧಿಕಾರಿ, ಪ್ರಾದೇಶಿಕ ನಿರ್ದೇಶಕ (ಪರಿಸರ) ಬಳ್ಳಾರಿ.ಸಿ.ರವಿಶಂಕರ್- ಉಪ ಅರಣ್ಯ ಸಂರಕ್ಷಣಾಧಿಕಾರಿ,ಕಾವೇರಿ ವನ್ಯ ಜೀವಿ ವಿಭಾಗ, ಕೊಳ್ಳೇಗಾಲ.ಐಪಿಎಸ್,
ಕೆಎಎಸ್ ವರ್ಗ: : ರಾಜ್ಯ ಸರ್ಕಾರಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದೆ. ಪ್ರವೀಣ್ ಸೂದ್-ಸಿಐಡಿ,
ವಿಶೇಷ ಘಟಕ, ಆರ್ಥಿಕ ಅಪರಾಧ ವಿಭಾಗ, ಸಿ.ಎಚ್. ಪ್ರತಾಪ್ ರೆಡ್ಡಿ-ಎಡಿಜಿಪಿ, ಆಂತರಿಕ ಭದ್ರತಾ ವಿಭಾಗ ಬೆಂಗಳೂರು, ಕೆ.ಎಸ್.ಆರ್. ಚರಣ್‌ರೆಡ್ಡಿ-ಎಡಿಜಿಪಿ, ಸಿಐಡಿ, ಎಸ್. ಮುರುಗನ್-ಐಜಿಪಿ, ಬಳ್ಳಾರಿ ವಲಯ, ಎನ್.ಶಿವಪ್ರಸಾದ್-ಐಜಿಪಿ, ಆಂತರಿಕ ಭದ್ರತಾ ವಿಭಾಗ,ಎಚ್.ಎಸ್. ರೇವಣ್ಣ-ಉಪ ಐಜಿಪಿ, ಅಗ್ನಿಶಾಮಕ
ದಳ, ಬೆಂಗಳೂರು, ಅನುಪಮ್ ಅಗರವಾಲ್-ಟ್ರಾμಕ್ ಡಿಸಿಪಿ, ಬೆಂಗಳೂರು ಪೂರ್ವ,ಅರುಣ್ ರಂಗ ರಾಜನ್-ಎಸ್ಪಿ ಬಳ್ಳಾರಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ 118 ಕೆಎಎಸ್ ಅಧಿಕಾರಿಗಳನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.