ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ
Team Udayavani, Jul 8, 2017, 3:25 AM IST
ಬೆಂಗಳೂರು: ಕರ್ನಾಟಕ ಸಾಮಾನ್ಯ ಸೇವೆಯ 10 ಜನ ಹಿರಿಯ ಶ್ರೇಣಿಯ ಹಾಗೂ 31 ಜನ ಕಿರಿಯ ಶ್ರೇಣಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಗೊಂಡ ಅಧಿಕಾರಿಗಳೆಲ್ಲ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ಉನ್ನತ ಅಧಿಕಾರಿಗಳಾಗಿದ್ದಾರೆ
ಹಿರಿಯ ಶ್ರೇಣಿಯ ಅಧಿಕಾರಿಗಳು: ಟಿ.ಎಸ್. ಲೋಕೇಶ್-ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಚಿತ್ರದುರ್ಗ, ಡಾ. ಎಸ್. ರಂಗಸ್ವಾಮಿ, ಉಪ ಕಾರ್ಯದರ್ಶಿ,ಜಿಲ್ಲಾ ಪಂಚಾಯತ್, ಶಿವಮೊಗ್ಗ, ಕೆ. ಲತಾ-ಯೊಜನಾ ನಿರ್ದೇಶಕರು, ಡಿಆರ್‌ಡಿಎ, ಜಿಲ್ಲಾ ಪಂಚಾಯತ್, ಬೆಂಗಳೂರು ಗ್ರಾಮಾಂತರ, ಎಚ್.ಪಿ. ಪುಟ್ಟಸ್ವಾಮಿ-ಉಪ ಕಾರ್ಯದರ್ಶಿ,ಜಿಲ್ಲಾ ಪಂಚಾಯತ್, ರಾಮನಗರ, ಅಮರೇಶ್ ನಾಯ್ಕ-ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಗದಗ, ಕಾಂತರಾಜು-ಉಪ ಕಾರ್ಯದರ್ಶಿ,ಜಿಲ್ಲಾ ಪಂಚಾಯತ್, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮುನಿರಾಜು-ಅಪರ್ ಅಭಿಯಾನ ನಿರ್ದೇಶಕರು, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಮುಕ್ಕಣ್ಣ ಕರಿಗಾರ್-ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್, ಬಾಗಲಕೋಟೆ, ಡಾ. ಎಂ. ಎಚ್. ತಿಪ್ಪೆಸ್ವಾಮಿ-ಬಿಬಿಎಂಪಿ, ಜಂಟಿ ಆಯುಕ್ತರ ಹುದ್ದೆಯಲ್ಲಿ ಮುಂದುವರೆಸಲಾಗಿದೆ. ಟಿ.ದಿನೇಶ್-ಗದಗ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರ ಹುದ್ದೆಯಿಂದ ಅವರ ಮಾತೃ ಇಲಾಖೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ವರ್ಗಾಯಿಸಲಾಗಿದೆ.
ಕಿರಿಯ ಶ್ರೇಣಿಯ ಅಧಿಕಾರಿಗಳು: ಸಿ. ಶ್ರೀನಿವಾಸ-ಚಿಂತಾಮಣಿ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಸ್ಥಾನದಿಂದ ಅವರ ಮಾತೃ ಇಲಾಖೆ ಅರಣ್ಯ ಮತ್ತು ಪರಿಸರ ಇಲಾಖೆಗೆ ವರ್ಗಾಯಿಸಲಾಗಿದೆ. ಗಿರಿಜಾ ಶಂಕರ-ಸಹಾಯಕ ಯೋಜನಾಧಿಕಾರಿ ಜಿಲ್ಲಾ ಪಂಚಾಯತ್ ತುಮಕೂರು, ಗುರುನಾಥ ಶೆಟ್ಟಗಾರ್-ಕಾರ್ಯ ನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಅಫಜಲ್‌ಪುರ, ಎನ್. ವೆಂಕಟೇಶ್-ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ, ಬಂಗಾರಪೇಟೆ, ಡಾ. ಪ್ರೇಮ್ ಕುಮಾರ್-ಸಹಾಯಕ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್ ಮಂಡ್ಯ, ಪ್ರಾಣೇಶ್ ರಾವ್-ಕಾರ್ಯ ನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ,ರಾಯಚೂರು, ಡಾ. ಎಸ್. ಟಕ್ಕಳಕಿ-ಕಾರ್ಯನಿರ್ವಾಹ ಅಧಿಕಾರಿ, ತಾಲೂಕು ಪಂಚಾಯತ್, ಶಹಪುರ, ಬಿ. ಜಗದೇವ್-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ ಸುರಪುರ, ಕೆ.ಎಚ್. ಕೃಷ್ಣಮೂರ್ತಿ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಅರಸಿಕೆರೆ, ಕೆ.ಒ. ಜಾನಕಿ ರಾಮ್‌ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಜಗಳೂರು, ಎಸ್.ಬಿ. ಜಯೇಂದ್ರ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಕಲಬುರಗಿ, ಎಂ. ಮೂಕಪ್ಪಗೌಡ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಶೃಂಗೇರಿ, ಮಹೇಶ್ ಕುರಿಯವರ್-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಕುಮಟಾ, ಎ.ಟಿ. ಜಯಕುಮಾರ್-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಬ್ಯಾಡಗಿ, ಬಸವರಾಜ್ ಅಯ್ಯಣ್ಣವರ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಬೆಳ್ತಂಗಡಿ, ಪಿ.ಬಿ. ದೇವರ ಮನಿ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಹಾವೇರಿ, ಡಿ.ಎಂ.ಪ್ರಭುಸ್ವಾಮಿ-ಸಹಾಯಕ ಯೋಜನಾಧಿಕಾರಿ, ಜಿಲ್ಲಾ ಪಂಚಾಯತಿ,ಚಿತ್ರದುರ್ಗ, ಕೆ.ವಿ. ರೆಡ್ಡೆಪ್ಪ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಚಿಂತಾಮಣಿ, ಸಿ.ಆರ್. ಕೃಷ್ಣಕುಮಾರ್-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಪಿರಿಯಾಪಟ್ಟಣ, ಮೂಗನೂರಮಠ-ಉಪ ನಿರ್ದೇಶಕರು, ಪ್ರಾದೇಶಿಕ ಅಬ್ದುಲ್ ನಜೀರ್‌ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ಧಾರವಾಡ, ಎಸ್.ಎಂ. ರುದ್ರಸ್ವಾಮಿ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಧಾರವಾಡ, ಜಿ.ಡಿ. ಜೋಶಿ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ನವಲಗುಂದ, ಕೆ.ಪಿ. ಸಂಜೀವಪ್ಪ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಚಿಕ್ಕಬಳ್ಳಾಪುರ, ಶಿವಶಂಕರಯ್ಯ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಮಾಲೂರು, ಅಶೋಕ್ ತೋಟದ್-ಸಹಾಯಕ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಟಿ.ವೆಂಕೋಬಪ್ಪ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಹೊಸಪೇಟೆ, ಕೃಷ್ಣಪ್ಪ ಲೋಹರ್-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ದೊಡ್ಡಬಳ್ಳಾಪುರ, ಮಲ್ಲಾ ನಾಯಕ್-ಸಹಾಯಕ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್, ದಾವಣಗೆರೆ, ರೇವಣಪ್ಪ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಕಡೂರು, ಎನ್. ನಾರಾಯಣಸ್ವಾಮಿ-ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತಿ, ಕುಣಿಗಲ್, ವಿಜಯ್‌ಗೌಡ-ಪಂಚಾಯತ್ ರಾಜ್ ಎಂಜನೀಯರಿಂಗ್ ಉಪ ವಿಭಾಗ, ಶೃಂಗೇರಿಗೆ ವರ್ಗಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.