ವಾಹನಗಳ ಹಸ್ತಾಂತರ


Team Udayavani, Mar 6, 2018, 12:07 PM IST

v-13.jpg

ಬೆಂಗಳೂರು: ಯೋಜನಾ ಹಾಗೂ ಸಾಂಖೀಕ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಆರ್ಥಿಕ ಮತ್ತು ಸಾಂಖೀಕ ನಿರ್ದೇಶನಾಲಯದ ಅಧೀನದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಬಳಕೆಗೆ ಖರೀದಿಸಲಾದ ವಾಹನಗಳನ್ನು ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಯೋಜನೆ ಮತ್ತು ಸಾಂಖೀಕ ಸಚಿವ ಎಂ.ಆರ್‌. ಸೀತಾರಾಂ ಹಸ್ತಾಂತರಿಸಿದರು.

ಬೆಳೆ ಕಟಾವು ಪ್ರಯೋಗಗಳು, ವಾರ್ಷಿಕ ಕೈಗಾರಿಕಾ ಸಮೀಕ್ಷೆ, ರಾಷ್ಟ್ರೀಯ ಮಾದರಿ ಸಮೀಕ್ಷೆ ಮತ್ತಿತರರ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಗಳಿಗೆ ವಾಹನಗಳು ಬೇಕು. ಆದರೆ, ಕಳೆದ 20 ವರ್ಷಗಳಿಂದ ಹೊಸ ವಾಹನಗಳ ಖರೀದಿ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ವಾಹನಗಳು ಇಲ್ಲದ ಬೆಂಗಳೂರು ಗ್ರಾಮಾಂತರ ಸೇರಿದಂತೆ ಕೆಲವು ಜಿಲ್ಲೆಗಳಿಗೆ 2017-18ನೇ ಸಾಲಿನಲ್ಲಿ ಖರೀದಿಸಲಾದ 10 ವಾಹನಗಳನ್ನು ಸಚಿವರು ಜಿಲ್ಲೆಗಳ ಉಪಯೋಗಕ್ಕೆ ಹಸ್ತಾಂತರಿಸಿದರು.

ಟಾಪ್ ನ್ಯೂಸ್

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.