ವೈಟ್‌ ಟಾಪಿಂಗ್‌ನಿಂದ ಸಂಚಾರ ದಟ್ಟಣೆ

Team Udayavani, Dec 5, 2017, 4:36 PM IST

White-topping-at-Mysore-Road-(3).jpg

ಬೆಂಗಳೂರು: ನಗರದ ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಉದ್ದೇಶದಿಂದ ಹಲವು ರಸ್ತೆಗಳಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿ ಕೈಗೆತ್ತಿಕೊಂಡಿದ್ದು, ಇದರಿಂದ ವಾಹನ ಸಂಚಾರ ದಟ್ಟಣೆ ಎದುರಾಗಿದೆ.

ರಸ್ತೆಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮೈಸೂರು ರಸ್ತೆ, ಹೆಣ್ಣೂರು ಜಂಕ್ಷನ್‌, ವಿಜಯನಗರ, ಶೇಷಾದ್ರಿಪುರ ಹಾಗೂ ಹೊಸೂರು ರಸ್ತೆಗಳಲ್ಲಿ ವೈಟ್‌ಟಾಪಿಂಗ್‌ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ಗಂಟೆಗಟ್ಟಲೇ ದಟ್ಟಣೆಯಲ್ಲಿ ಸಿಲುಕಬೇಕಾಗಿದೆ ಎಂದು ವಾಹನ ಸವಾರರು ದೂರುತ್ತಿದ್ದಾರೆ. 

ಪ್ರಮುಖವಾಗಿ ಮೈಸೂರು ರಸ್ತೆಯಲ್ಲಿ 90 ಮೀ. ಹಾಗೂ ಹೆಣ್ಣೂರು ಜಂಕ್ಷನ್‌ನಲ್ಲಿ 500 ಮೀ. ಉದ್ದದ ವೈಟ್‌ಟಾಪಿಂಗ್‌ ಕಾಮಗಾರಿ ನಡೆಸಲಾಗುತ್ತಿದ್ದು, ಎರಡು ಭಾಗಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ 3 – 4 ಗಂಟೆಗಳು ದಟ್ಟಣೆ ಉಂಟಾಗುತ್ತಿದ್ದು, ಸಂಚಾರ ಪೊಲೀಸರು ಸಹ ದಟ್ಟಣೆ ನಿಯಂತ್ರಿಸಲು ಹರಸಾಹಸ ಪಡಬೇಕಾಗಿದೆ. 

ಈ ಕುರಿತು ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ನಗರದಲ್ಲಿನ ರಸ್ತೆಗಳಲ್ಲಿನ ಗುಂಡಿ ರಸ್ತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕಾಮಗಾರಿ ನಡೆಸಲಾಗುತ್ತಿದೆ. ಈ ರಸ್ತೆಗಳಿಂದ 30 ವರ್ಷಗಳ ಕಾಲ ರಸ್ತೆ ಬಾಳಿಕೆ ಬರಲಿದ್ದು, ದಟ್ಟಣೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಸಂಚಾರ ಪೊಲೀಸರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

BY-Vijayendara

ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ

vidhu

Mahakumbha Mela: ಕುಂಭಮೇಳದಲ್ಲಿ ಶೃಂಗೇರಿ ಸಹಿತ 4 ಆಮ್ನಾಯ ಪೀಠದ ಶ್ರೀಗಳು ಭಾಗಿ

Army

Army Day: ಇಂದು ಭಾರತೀಯ ಸೇನಾ ದಿನ; ಸೈನಿಕರಿಗೆ ಸಲಾಂ

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Udupi ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Udupi: ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

childs

Fertility Rate Down: ಮಕ್ಕಳಿರಲವ್ವ ಮನೆ ತುಂಬ!; ಹೆಚ್ಚು ಮಕ್ಕಳ ಹೆರಲು ನಾನಾ ಆಫರ್‌ಗಳು

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

Udupi: ಮಕರ ಸಂಕ್ರಾಂತಿ ಸಂಭ್ರಮಕ್ಕೆ ವರುಣರಾಯನ ಸಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ

High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ

Theft Case: ಕೆಲಸಕಿದ್ಕ ಹೋಟೆಲ್‌ನಲ್ಲಿ ಕದ್ದ ಮ್ಯಾನೇಜರ್‌

Theft Case: ಕೆಲಸಕಿದ್ಕ ಹೋಟೆಲ್‌ನಲ್ಲಿ ಕದ್ದ ಮ್ಯಾನೇಜರ್‌

Bengaluru: ಸಿಲಿಂಡರ್‌ ಸ್ಫೋ*ಟ; ಮಗು ಸೇರಿ ಐವರಿಗೆ ಗಾಯ

Bengaluru: ಸಿಲಿಂಡರ್‌ ಸ್ಫೋ*ಟ; ಮಗು ಸೇರಿ ಐವರಿಗೆ ಗಾಯ

Bengaluru: ಗಣರಾಜ್ಯೋತವ ವೇಳೆ ಬಾಂ*ಬ್ ಸ್ಪೋ*ಟ ಹುಸಿ ಕರೆ; ಆರೋಪಿ ಸೆರೆ

Bengaluru: ಗಣರಾಜ್ಯೋತವ ವೇಳೆ ಬಾಂ*ಬ್ ಸ್ಪೋ*ಟ ಹುಸಿ ಕರೆ; ಆರೋಪಿ ಸೆರೆ

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BY-Vijayendara

ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಹುನ್ನಾರ: ಬಿ.ವೈ.ವಿಜಯೇಂದ್ರ

vidhu

Mahakumbha Mela: ಕುಂಭಮೇಳದಲ್ಲಿ ಶೃಂಗೇರಿ ಸಹಿತ 4 ಆಮ್ನಾಯ ಪೀಠದ ಶ್ರೀಗಳು ಭಾಗಿ

Army

Army Day: ಇಂದು ಭಾರತೀಯ ಸೇನಾ ದಿನ; ಸೈನಿಕರಿಗೆ ಸಲಾಂ

Varoor

ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ

Udupi ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Udupi: ಗೀತಾರ್ಥ ಚಿಂತನೆ 156: ಇಲ್ಲದಿದ್ದದ್ದರ ಸೃಷ್ಟಿ ಇಲ್ಲ,ಇದ್ದದ್ದರ ನಾಶವೂ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.