“ಜಡ್ಜ್’ ಉತ್ಪನ್ನಗಳನ್ನು ಪರಿಚಯಿಸಿದ ಟಿಟಿಕೆ ಪ್ರೆಸ್ಟೀಜ್‌


Team Udayavani, Aug 29, 2017, 11:49 AM IST

judge-brand.jpg

ಬೆಂಗಳೂರು: ಗೃಹೋಪಯೋಗಿ ವಸ್ತುಗಳ ತಯಾರಿಕೆ ಮತ್ತು ಮಾರಾಟ ಕ್ಷೇತ್ರದ ಪ್ರಮುಖ ಸಂಸ್ಥೆಯಾಗಿರುವ ಟಿಟಿಕೆ ಪ್ರೆಸ್ಟೀಜ್‌, ಯುಕೆ ಮೂಕದ ಹೆಸರಾಂತ “ಜಡ್ಜ್’ ಬ್ರ್ಯಾಂಡ್‌ನ‌ ಡುಗೆ ಮನೆ ಉಪಕರಣಗಳ ಶ್ರೇಣಿಯನ್ನು ಭಾರತದಲ್ಲಿ ಪರಿಚಯಿಸಿದೆ. ಇತೀಚೆಗೆ ನಗರದ ಹೋಟೆಲೊಂದರಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಚಂದ್ರು ಕಾಲೊ ಅವರು ಮಾತನಾಡಿದರು.

ಯುನೈಟೆಡ್‌ ಕಿಂಗ್‌ಡಂನ ಹಾರ್‌ವುಡ್‌ ಹೋಮ್ಸ್‌ವೇರ್ ಸಂಸ್ಥೆಯ “ಜಡ್ಜ್’ ಬ್ರ್ಯಾಂಡ್‌ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿರುವುದು ಸಂತಸ ತಂದಿದೆ ಎಂದರು. ಭಾರತೀಯ ಕುಟುಂಬದ ಮನೆಮಾತಾಗಿರುವ ಟಿಟಿಕೆ ಪ್ರೆಸ್ಟೀಜ್‌ ಉತ್ಪನ್ನಗಳ ಜೊತೆಯಲ್ಲಿ ಈ ವಿದೇಶಿ ಬ್ರ್ಯಾಂಡ್‌ ಮೂಲಕ  ಹೋಮ್‌ ಕುಕ್‌ ಜೀವನವನ್ನು ಪರಿವರ್ತಿಸಲು ಬದ್ಧರಾಗಿದ್ದೇವೆ.

ನಮ್ಮ  ಮಳಿಗೆಗಳಲ್ಲಿ ಜಡ್ಡ್ ಅಪ್ಲೈಯನ್ಸಸ್‌ನ ಪ್ರಷರ್‌ ಕುಕ್ಕರ್‌, ಇಂಡಕ್ಷನ್‌ ಮತ್ತು ನಾನ್‌ ಇಂಡಕ್ಷನ್‌, ನಾನ್‌-ಸ್ಟಿಕ್‌ ಕುಕ್‌ವೆರ್‌, ಸ್ಟೈನ್‌ಲೆಸ್‌ ಸೀಟಲ್‌ ಗ್ಯಾಸ್‌ ಸ್ಟೋವ್‌ ಮತ್ತು ಮಿಕ್ಸರ್‌ ಗ್ರೈಂಡರ್‌ಗಳು ಲಭ್ಯವಿರುತ್ತವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಡ್ಡ್ ಕಿಚನ್‌ ಅಪ್ಲೈಯನ್ಸಸ್‌ನ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

7-bng

Bengaluru: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಸೆರೆ, 4 ಬೈಕ್‌ ಜಪ್ತಿ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.