ಬಿಜೆಪಿ ತೊರೆದು ಕೈ ಹಿಡಿದ ಇಬ್ಬರು ಮಾಜಿ ಸಂಸದರು
Team Udayavani, Apr 26, 2018, 7:20 AM IST
ಬೆಂಗಳೂರು: ಮಾಜಿ ಸಂಸದರಾದ ಕೆ. ವಿರೂಪಾಕ್ಷಪ್ಪ ಹಾಗೂ ಶಿವರಾಮೇಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಬೆಂಬಲಿಗರ ಜತೆ ಕಾಂಗ್ರೆಸ್ ಸೇರಿದ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಬರಮಾಡಿಕೊಂಡರು. ಈ ವೇಳೆ, ಮಾತನಾಡಿದ ದಿನೇಶ್ ಗುಂಡೂರಾವ್, ವಿರೂಪಾಕ್ಷಪ್ಪ ಹಾಗೂ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ ಯಾಗುತ್ತಿರುವುದರಿಂದ ಹೈ -ಕ ಭಾಗದಲ್ಲಿ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ. ಪಕ್ಷ ಅವರನ್ನು ಗೌರವದಿಂದ ಕಾಣುತ್ತದೆ ಎಂದರು.
ಕಲ್ಪನಾ ಸಿದ್ದರಾಜು ಜೆಡಿಎಸ್ ಸೇರ್ಪಡೆ: ಮದ್ದೂರಿನಲ್ಲಿ ಬುಧವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಕಲ್ಪನಾ ಸಿದ್ದರಾಜು ಅವರು ಜೆಡಿಎಸ್ ಸೇರಿದರು. ಕಲ್ಪನಾ ಸಿದ್ದರಾಜು ಅವರಿಗೆ ಕುಮಾರಸ್ವಾಮಿ ಪಕ್ಷದ ಬಾವುಟ ನೀಡಿ, ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ, ಮಾತನಾಡಿದ ಕುಮಾರಸ್ವಾಮಿ, ಪಕ್ಷ ಸೇರುವುದಕ್ಕೆ ಕಲ್ಪನಾ ಸಿದ್ದರಾಜು ಯಾವುದೇ ಷರತ್ತನ್ನು ಮುಂದಿಟ್ಟಿಲ್ಲ. ಮುಂದೆ ವಿಧಾನಪರಿಷತ್ನಲ್ಲಿ ಅವಕಾಶ ಸಿಕ್ಕರೆ ಅವಕಾಶ ದೊರಕಿಸಿಕೊಡುವ ಭರವಸೆಯನ್ನು ಬಹಿರಂಗವಾಗಿ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.