ಇಬ್ಬರು ವಂಚಕರ ಬಂಧನ
Team Udayavani, Nov 25, 2018, 12:33 PM IST
ಬೆಂಗಳೂರು: ತಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ನೂರು ಪಟ್ಟು ಅಧಿಕ ಲಾಭ ನೀಡುವುದಾಗಿ ಹೇಳಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವರ್ತೂರು ಪೊಲೀಸರು ಬಂಧಿಸಿದ್ದಾರೆ. ದೇವನಹಳ್ಳಿಯ ನಾಗೇಶ್ (45), ಶಿವಕುಮಾರ್ (34) ಬಂಧಿತರು.
ಆರೋಪಿಗಳಿಂದ 1 ಲಕ್ಷ್ಮೀನರಸಿಂಹ ಸ್ವಾಮಿ ವಿಗ್ರಹ, 1 ಫೋರ್ಡ್ ಕಾರು ವಶಕ್ಕೆ ಪಡೆಯಲಾಗಿದೆ. ಉದ್ಯಮಿಗಳು ಮತ್ತು ಶ್ರೀಮಂತ ವ್ಯಕ್ತಿಗಳನ್ನು ಗುರುತಿಸುತ್ತಿದ್ದ ಆರೋಪಿಗಳು, ಅವರನ್ನು ಪರಿಚಯಿಸಿಕೊಂಡು, ತಮ್ಮ ಬಳಿ ರೈಸ್‌ಪುಲ್ಲಿಂಗ್ ಮಾಡುವ ಪುರಾತನ ವಿಗ್ರಹಗಳಿವೆ ಎಂದು ನಂಬಿಸುತ್ತಿದ್ದರು.
ವಿಗ್ರಹದ ಸುತ್ತ ಅಕ್ಕಿ ಹಾಕಿದರೆ ವಿಗ್ರಹಗಳು ಅಕ್ಕಿಯನ್ನು ತನ್ನೆಡೆಗೆ ಸೆಳೆದುಕೊಳ್ಳುತ್ತವೆ. ಈ ವಿಗ್ರಹಗಳಿಗೆ ವಿದೇಶದಲ್ಲಿ ಬಾರೀ ಬೇಡಿಕೆಯಿದ್ದು, ಸಾವಿರಾರು ಕೋಟಿ ರೂ.ಗೆ ಖರೀದಿಸುತ್ತಾರೆ. ನಮ್ಮಲ್ಲಿ ಹಣ ಹೂಡಿಕೆ ಮಾಡಿದರೆ, ಹೂಡಿಕೆಗಿಂತ ನೂರು ಪಟ್ಟು ಅಧಿಕ ಲಾಭ ನೀಡುತ್ತೇವೆ ಎಂದು ನಂಬಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Aranthodu: ವಾಹನ ಡಿಕ್ಕಿ ಹೊಡೆದು ಕಾಡು ಹಂದಿ ಸಾವು
Artificial Intelligence: ಎಐ ಯುಗದಲ್ಲಿ ನಾವು ನೀವು?
Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್ ಟೈಮ್ ಎಷ್ಟು?
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.