ವಿಧಾನ ಪರಿಷತ್ಗೆ ಕಾಂಗ್ರೆಸ್ನಿಂದ ಇಬ್ಬರ ನಾಮನಿರ್ದೇಶನ?
Team Udayavani, Sep 27, 2018, 6:30 AM IST
ಬೆಂಗಳೂರು:ರಾಜ್ಯ ಸರ್ಕಾರದಿಂದ ವಿಧಾನಪರಿಷತ್ನ ಮೂರು ಸ್ಥಾನಗಳಿಗೆ ನಾಮಕರಣ ಮಾಡಬೇಕಿದ್ದು ಕಾಂಗ್ರೆಸ್ ಕೋಟಾದಡಿ ಪ್ರಕಾಶ್ ರಾಠೊಡ್ ಹಾಗೂ ಯು.ಬಿ. ವೆಂಕಟೇಶ್ ಅವರನ್ನು ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ದೆಹಲಿಯಲ್ಲಿ ಹೈ ಕಮಾಂಡ್ ನಾಯಕರ ಜೊತೆ ನಡೆದ ಸಭೆಯಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಹಾಗೂ ಮುಖ್ಯಮಂತ್ರಿ ಚಂದ್ರು ಅವರ ಹೆಸರುಗಳು ಕೇಳಿ ಬಂದಿದ್ದವು. ಆದರೆ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕಾಗಿ ದುಡಿದವರಿಗೆ ಆದ್ಯತೆ ನೀಡಿದರೆ, ಹೆಚ್ಚಿನ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ಸ್ಥಳೀಯ ಮಟ್ಟದಲ್ಲಿ ವ್ಯಕ್ತವಾಗಿದೆ.
ಹೀಗಾಗಿ, ಕ್ರೀಡಾ ವಲಯದಿಂದ ರಾಥೋಡ್ ಹಾಗೂ ಶಿಕ್ಷಣ ವಲಯದಿಂದ ವೆಂಕಟೇಶ್ ಅವರಿಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷದ ಜೆಡಿಎಸ್ಗೂ ಒಂದು ಸ್ಥಾನ ದೊರೆಯಲಿದ್ದು ಆ ಸ್ಥಾನಕ್ಕೆ ಐದಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.