ಮೋಜಿನ ಜೀವನಕ್ಕೆ ದ್ವಿಚಕ್ರ ವಾಹನ ಕಳವು: ಸೆರೆ

Team Udayavani, Feb 22, 2022, 11:21 AM IST

ಮೋಜಿನ ಜೀವನಕ್ಕೆ ದ್ವಿಚಕ್ರ ವಾಹನ ಕಳವು: ಸೆರೆ

ಬೆಂಗಳೂರು: ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹ ನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆ ಚಿಂತಾಮಣಿ ತಾಲೂಕಿನ ವೆಂಕಟಸ್ವಾಮಿ(38) ಬಂಧಿತ. ಆರೋಪಿಯಿಂದ 6.70 ಲಕ್ಷ ರೂ. ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಬಂಧನದಿಂದ ಕೆಂಗೇರಿ, ಬ್ಯಾಟರಾ ಯನಪುರ, ಕೆ.ಆರ್‌.ಪುರ, ಸಂಪಿಗೆಹಳ್ಳಿ, ಯಲಹಂಕ, ಹೆಣ್ಣೂರು, ಕಾಡುಗೋಡಿ ಮತ್ತುಜ್ಞಾನಭಾರತಿ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ 12 ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.

ಆರೋಪಿ ಇತ್ತೀಚೆಗೆ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ದ್ವಿಚಕ್ರವಾಹನದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಅದನ್ನು ಗಮನಿಸಿದ ಗಸ್ತು ಪೊಲೀಸರು ಆನುಮಾನದ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದುವಿಚಾರಣೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ವಿಚಾರಣೆ ವೇಳೆ ಆರೋಪಿ, ರಾತ್ರಿ ವೇಳೆ ಮನೆ ಮುಂದೆ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದ. ಬಳಿಕ ಆಂಧ್ರ ಪ್ರದೇಶದಗ್ರಾಮೀಣ ಪ್ರದೇಶಗಳಲ್ಲಿ ಕೆಲ ಗ್ರಾಹಕರನ್ನು ಹುಡುಕಿ ಐದರಿಂದ 10 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದ. ವಾಹನಗಳ ದಾಖಲೆ ಕೇಳಿದಾಗ, ಮತ್ತೂಮ್ಮೆ ತಂದು ಕೊಡುವುದಾಗಿ ಹೇಳಿ ಪರಾರಿಯಾಗುತ್ತಿದ್ದ. ಬಂದ ಹಣದಲ್ಲಿ ಮೋಜು-ಮಸ್ತಿ ಮಾಡಿ ಜೀವನ ನಡೆಸುತ್ತಿದ್ದ. ಈತನ ವಿರುದ್ಧ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.