18ರಂದು ಉಡುಪಿಗೆ ಹೋಗ್ತಾರಾ ಮುಖ್ಯಮಂತ್ರಿ ಸಿದ್ದರಾಮಯ್ಯ?


Team Udayavani, Jun 15, 2017, 1:05 PM IST

cm-15.jpg

ಬೆಂಗಳೂರು: ಜೂ.18 ರಂದು ಉಡುಪಿ ಬಿಆರ್‌ಎಸ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.

ಈ ಆಸ್ಪತ್ರೆ ಶಂಕುಸ್ಥಾಪನೆಗೆ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಆಗಮಿಸಲಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗವಹಿಸಬೇಕಿದೆ. ಅದರೆ, ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದಾಗ ಅವರೊಂದಿಗೆ ಮಠಕ್ಕೆ ತೆರಳಿದರೆ, ಕುರುಬ ಸಮುದಾಯದ ಜನರು ಮುನಿಸಿಕೊಳ್ಳುತ್ತಾರೆ ಎಂಬ ಕಾರಣಕ್ಕೆ ಆ ಕಾರ್ಯಕ್ರಮದಿಂದ ದೂರ ಉಳಿಯಲು ಯೋಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕನಕನ ಕಿಂಡಿ ವಿವಾದ ಬಗೆ ಹರಿಯದ ಹಿನ್ನೆಲೆಯಲ್ಲಿ
ಕುರುಬ ಸಮುದಾಯದ ಯಾವ ಮುಖಂಡರೂ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವುದಿಲ್ಲ.

ಹೀಗಾಗಿ ಸಿಎಂ ಕೂಡ ಭೇಟಿ ನೀಡಬಾರದು ಎಂದು ಆ ಸಮುದಾಯದ ಕೆಲ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ.
ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಹೋದರೆ, ಕರಾವಳಿ ಭಾಗದಲ್ಲಿ ತಪ್ಪು ಸಂದೇಶ ರವಾನೆಯಾಗುತ್ತದೆ ಎನ್ನುವುದು ಅ ಭಾಗದ ಕಾಂಗ್ರೆಸ್‌ ನಾಯಕರ ವಾದ, ಹೀಗಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಸೇರಿದಂತೆ ಕರಾವಳಿ ಭಾಗದ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಆಸ್ಪತ್ರೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಎಂ ಪ್ರವಾಸ ಪಟ್ಟಿಯಲ್ಲಿ ಜೂನ್‌ 18 ರಂದು ಉಡುಪಿ ಜಿಲ್ಲಾ ಭೇಟಿ ಸೇರಿದೆ. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಇನ್ನು ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳುವಂತೆ ಆರೋಗ್ಯ ಸಚಿವ ರಮೇಶ್‌ ಕುಮಾರ್‌, ಆಹಾರ ಸಚಿವ ಯು.ಟಿ.ಖಾದರ್‌‌ ಮತ್ತು ಪ್ರಮೋದ್‌ ಮಧ್ವರಾಜ್‌ ಅವರಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.