ಕಾಯಯಿಂದ ವಿಶಿಷ್ಟ ಓದಿನ ಅನುಭವ

Team Udayavani, Nov 12, 2018, 11:55 AM IST

kaya.jpg

ಬೆಂಗಳೂರು: ಕಾದಂಬರಿ ಬರೆಯುವ ಮತ್ತು ಓದುವ ವ್ಯವದಾನ ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ ಅಮರೇಂದ್ರ ಹೊಲ್ಲಂಬಳ್ಳಿ ಅವರ “ಕಾಯ’ ಕಾದಂಬರಿ ವಿಶಿಷ್ಟ ಓದಿನ ಅನುಭವ ನೀಡುತ್ತದೆ ಎಂದು ಲೇಖಕ ಡಾ.ನಟರಾಜ ಹುಳಿಯಾರ್‌ ಬಣ್ಣಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ಸದ್ಭಾವನಾ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಅಮರೇಂದ್ರ ಹೊಲ್ಲಂಬಳ್ಳಿ ಅವರ “ಕಾಯ’ಕಾದಂಬರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಾದಂಬರಿ ಸಮಾಜಶಾಸ್ತ್ರವು ಅಲ್ಲ, ಆತ್ಮರಿಚರಿತ್ರೆಯೂ ಅಲ್ಲ. ಹೀಗಾಗಿ, ಕಾದಂಬರಿಕಾರ ನಂಬಿಕಸ್ಥನಾಗಿ ಪಾತ್ರಗಳನ್ನು ಹೆಣೆಯಬೇಕು ಎಂದು ಹೇಳಿದರು.

ತೃತೀಯಲಿಂಗಿಗಳ ಸಂಬಂಧ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದ ವೇಳೆಯೇ ಆ ಜೀವಗಳ ಸುತ್ತ ಹೆಣೆದ ಕಾದಂಬರಿ ಈಗ ಬಿಡುಗಡೆಯಾಗಿರುವುದು ಸಂತೋಷ ಪಡುವಂತಹ ವಿಚಾರ. ತಂರಗ ಪತ್ರಿಕೆಯಲ್ಲಿ ಪ್ರಕಟವಾದ ನಂತರ ಇದು ಪುಸ್ತಕ ರೂಪದಲ್ಲಿ ಓದುಗರ ಕೈಸೇರುತ್ತಿದೆ.ಲಿಂಗಾತೀತರ ಬಗ್ಗೆ ಉತ್ತಮವಾದ ಚರ್ಚೆಯನ್ನು ಈ ಕಾದಂಬರಿ ಹುಟ್ಟು ಹಾಕುತ್ತದೆ ಎಂದು ಪ್ರಶಂಸಿಸಿದರು.

ಅಧ್ಯಾಪಕ ವರ್ಗ ಕೂಡ ಇತ್ತೀಚಿನ ದಿನಗಳಲ್ಲಿ ಸಾಹಿತ್ಯ ಕಟ್ಟುವಿಕೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಖುಷಿ ಪಡುವ ಸಂಗತಿಯಾಗಿದೆ.ಇದರ ಜತೆಗೆ ವಿದ್ಯಾರ್ಥಿ ಸಮುದಾಯವನ್ನು ಸಾಹಿತ್ಯ ರಚನೆಯತ್ತ ಸೆಳೆಯುತ್ತಿರುವುದು ಕೂಡ ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಚಿತ್ರ ನಿರ್ದೇಶಕ ಬಿ.ಎಂ.ಗಿರಿರಾಜ್‌ ಮಾತನಾಡಿ, ತೃತೀಯಲಿಂಗಿಗಳ ವಿಚಾರದಲ್ಲಿ ಈ ಕಾದಂಬರಿ ಅದ್ಭುತ ಪ್ರಯೋಗವಾಗಿದೆ.ಕಾದಂಬರಿಕಾರರು ಕೂಡ ಅತ್ಯಂತ ಸರಳ ಭಾಷೆಯಲ್ಲಿ ಸಂಭಾಷಣೆಯನ್ನು ಕಟ್ಟಿಕೊಟ್ಟಿದ್ದಾರೆ. ಹೀಗಾಗಿ ಕೊನೆಯ ಹಂತದವರೆಗೂ ಓದುಗರನ್ನು ಹಿಡಿದಿಡುತ್ತದೆ ಎಂದು ಶ್ಲಾ ಸಿದರು.

ಲೇಖಕ ಡಾ.ಬಿ.ಸಿ.ನಾಗೇಂದ್ರ ಮಾತನಾಡಿ, ಮೊಬೈಲ್‌ ಸಂಸ್ಕೃತಿಯಲ್ಲಿ ಮುಳಗಿರುವ ಇತ್ತೀಚಿನ ದಿನಗಳಲ್ಲಿ ಓದುವ ಸಂಪ್ರದಾಯ ಕಡಿಮೆಯಾಗುತ್ತಿದೆ.ಕಾಯ ದಂತಹ ಕಾದಂಬರಿಗಳು ಮತ್ತಷ್ಟು ರಚನೆಯಾಗುವ ಮೂಲಕ ಓದುಗರನ್ನು ಸೃಷ್ಟಿಸಲಿ ಎಂದು ಆಶಿಸಿದರು.

ಲೇಖಕ ಬೇಲೂರು ರಘುನಂದನ್‌, ಜಾನಪದ ವಿದ್ವಾಂಸ ಡಾ.ಸಣ್ಣರಾಮ,ಸದ್ಭವನಾ ಪ್ರತಿಷ್ಠಾನದ ಎಂ.ಪ್ರಕಾಶಮೂರ್ತಿ, ಆರ್‌.ರಾಮಲಿಂಗಪ್ಪ ಶೆಟ್ಟಿ, ಅಮರೇಂದ್ರ ಹೊಲ್ಲಂಬಳ್ಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.