ಆರ್.ಕೆ.ಲಕ್ಷ್ಮಣ್‌ರ ವ್ಯಂಗ್ಯಚಿತ್ರಗಳ ಅನಾವರಣ
Team Udayavani, Oct 24, 2021, 11:24 AM IST
ಬೆಂಗಳೂರು: ನಗರದ ಎಂ.ಜಿ. ರಸ್ತೆಯ ಭಾರತೀಯ ವ್ಯಂಗಚಿತ್ರ ಗ್ಯಾಲರಿಯಲ್ಲಿ ಖ್ಯಾತ ವ್ಯಂಗಚಿತ್ರಕಾರ ಆರ್.ಕೆ.ಲಕ್ಷ್ಮಣ್ ಅವರ ಭಿನ್ನ ಶೈಲಿಯ ವ್ಯಂಗ್ಯಚಿತ್ರಗಳ ಅನಾವರಣವಾಗಿದ್ದು ವ್ಯಂಗಚಿತ್ರಪ್ರಿಯರ ಮನಸೆಳೆಯುತ್ತಿದೆ.
ಆರ್.ಕೆ.ಲಕ್ಷ್ಮಣ ಅವರ ಜನ್ಮ ಶತಮಾನೋತ್ಸದ ಹಿನ್ನೆಲೆಯಲ್ಲಿ ಭಾರತೀಯ ವ್ಯಂಗಚಿತ್ರಕಾರರ ಸಂಸ್ಥೆ ಈ ಅಪರೂಪದ ವ್ಯಂಗ್ಯಚಿತ್ರ ಪ್ರದರ್ಶನ ಹಮ್ಮಿಕೊಂಡಿದ್ದು ಲಕ್ಷ್ಮಣ್ ಅವರ ಅಪರೂಪ ಚಿತ್ರಗಳು ಇಲ್ಲಿವೆ. ಈಗಾಗಲೇ ಆರಂಭವಾಗಿರುವ ಈ ಪ್ರದರ್ಶನ ನ.16ರ ವರೆಗೂ ನಡೆಯಲಿದೆ.
ಇದನ್ನೂ ಓದಿ:-ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !
ಲಕ್ಷ್ಮಣ್ ಅವರ ರಾಜಕೀಯ ವ್ಯಂಗ್ಯಚಿತ್ರಗಳು, ಯು ಸೆಡ್ ಇಟ್, ಕ್ಯಾರಿಕೇಚರ್, ಅಪ್ರಕಟಿತ ಡೂಡಲ್‌ಗಳು, ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವ್ಯಂಗ್ಯಚಿತ್ರಗಳು, ಕೊರವಂಜಿ ವ್ಯಂಗ್ಯಚಿತ್ರಗಳು, ತೆನಾಲಿರಾಮನ್, ಕೋಲ್ಕತ್ತಾ, ಮಧ್ಯಪ್ರದೇಶ, ಒಡಿಶಾ ಸ್ಕೆಚ್‌ಗಳು ಸೇರಿದಂತೆ ಭಿನ್ನ ಬಗೆಯ ವ್ಯಂಗ್ಯಚಿತ್ರಗಳು ಪ್ರದರ್ಶನದಲ್ಲಿ ಇರಿಸಲಾಗಿದೆ. ಕಾಲೇಜು ವಿದ್ಯಾ ರ್ಥಿಗಳು ಪ್ರದರ್ಶನದ ಮೊದಲ ದಿನ ವೀಕ್ಷಿಸಿದರು ಎಂದು ಭಾರತೀಯ ವ್ಯಂಗಚಿತ್ರಕಾರ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ವಿ.ಜಿ.ನರೇಂದ್ರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.