ಉ.ಪ್ರ., ಗುಜರಾತ್‌ನಲ್ಲಿ ಬಳಸಿದ್ದ ಇವಿಎಂಗಳ ಬಳಕೆ
Team Udayavani, Feb 27, 2018, 6:25 AM IST
ಬೆಂಗಳೂರು: ಉತ್ತರ ಪ್ರದೇಶ ಹಾಗೂ ಗುಜರಾತಿನಲ್ಲಿ ಉಪಯೋಗಿಸಲಾದ ವಿದ್ಯುನ್ಮಾನ ಮತ ಯಂತ್ರಗಳು (ಇವಿಎಂ) ರಾಜ್ಯ ವಿಧಾನಸಭೆ ಚುನಾವಣೆಗೆ ಬಳಕೆಯಾಗಲಿವೆ.
ಉತ್ತರ ಪ್ರದೇಶ ಹಾಗೂ ಗುಜರಾತಿನಲ್ಲಿ ಬಳಸಲಾದ ಇವಿಎಂಗಳನ್ನೇ ಕರ್ನಾಟಕದಲ್ಲಿ ಬಳಸಿಕೊಳ್ಳುತ್ತಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದಲ್ಲಿ ಸದ್ಯ 56,685 ಮತಗಟ್ಟೆಗಳಿದ್ದು, ಈ ಬಾರಿ ಸುಮಾರು 2,433 ಮತಗಟ್ಟೆಗಳು ಹೊಸದಾಗಿ ರಚನೆಯಾಗಲಿದ್ದು ಅಂದಾಜು 59 ಸಾವಿರ ಮತಗಟ್ಟೆಗಳು ಆಗಲಿವೆ. ಅಷ್ಟೇ ಪ್ರಮಾಣದ ಇವಿಎಂಗಳು ಕಡ್ಡಾಯವಾಗಿ ಬೇಕೇ ಬೇಕು. ಜತೆಗೆ ಕೆಲವು ಇವಿಎಂಗಳನ್ನು ಹೆಚ್ಚುವರಿಯಾಗಿ ಇಟ್ಟುಕೊಳ್ಳಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.