ಕನ್ನಡದಲ್ಲಿ ಯುಪಿಎಸ್,ಕೆಪಿಎಸ್ ಪರೀಕ್ಷಾ ಮಾಹಿತಿಗಳ ಪುಸ್ತಕ ಪ್ರಕಟನೆ
Team Udayavani, Feb 19, 2018, 6:20 AM IST
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗಳಿಗೆ ಕನ್ನಡದಲ್ಲಿ ಸಾಕಷ್ಟು ಮಾಹಿತಿ ಲಭ್ಯವಿಲ್ಲ. ಹಾಗಾಗಿ ಈ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಜ್ಞಾನ ವಿಷಯದ ಕನಿಷ್ಠ ಹತ್ತು ಪುಸ್ತಕಗಳನ್ನು ಕನ್ನಡದಲ್ಲಿ ಪ್ರಕಟಿಸುವ ಉದ್ದೇಶ ಹೊಂದಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ| ಮನು ಬಳಿಗಾರ್ ಹೇಳಿದ್ದಾರೆ.
ನಯನ ಸಭಾಂಗಣದಲ್ಲಿ ರವಿವಾರ ಹಮ್ಮಿಕೊಂಡಿದ್ದ ಡಾ|ಎಂ.ವೆಂಕಟಸ್ವಾಮಿಯವರ “ಕೋಲಾರದ ಚಿನ್ನದ ಗಣಿಗಳು’ ಕೃತಿಯ ಇಂಗ್ಲಿಷ್ ಅನುವಾದ ಮತ್ತು “ನಮ್ಮ ಭೂಮಿಯ ಹಾಡು ಪಾಡು’ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳಿಗೆ ಹಾಜರಾಗುವ ಕನ್ನಡಿಗರ ಸಂಖ್ಯೆ ಹೆಚ್ಚಾಗಿರಬಹುದು. ಆದರೆ ಕನ್ನಡ ಮಾಧ್ಯಮದವರು ನಿರೀಕ್ಷಿತ ಪ್ರಮಾಣದಲ್ಲಿ ತೇರ್ಗಡೆಯಾಗುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಕನ್ನಡದಲ್ಲಿ ಮಾಹಿತಿ ಇಲ್ಲದಿರುವುದು. ಆದ್ದರಿಂದ ವಿಜ್ಞಾನ ವಿಷಯಗಳ ಬಗ್ಗೆ ಕನ್ನಡದಲ್ಲಿ ಪುಸ್ತಕ ಹೊರತರಲು ಪರಿಷತ್ ಉದ್ದೇಶಿಸಿದೆ. ಲೇಖಕರು ಪುಸ್ತಕಗಳನ್ನು ಬರೆದುಕೊಟ್ಟರೆ ಪ್ರಕಟಿಸಲು ಸಿದ್ಧ ಎಂದು ಬಳಿಗಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.