ಐಎಸ್‌ಐ ಗುರುತಿನ ಹೆಲ್ಮೆಟ್‌ಗಳನ್ನೇ ಬಳಸಿ
Team Udayavani, Jan 17, 2018, 12:06 PM IST
ಬೆಂಗಳೂರು: ಹಾಫ್ ಅಥವಾ ಫುಲ್ ಹೆಲ್ಮೆಟ್ ಎಂಬುದರ ಬಗ್ಗೆ ಕಾಯ್ದೆಯಲ್ಲಿ ಉಲ್ಲೇಖವಿಲ್ಲ, ಆದರೆ ಐಎಸ್‌ಐ ಗುರುತಿನ ಹೆಲ್ಮೆಟ್‌ಗಳ ಬಳಕೆ ಬಗ್ಗೆ ಮಾತ್ರ ಉಲ್ಲೇಖೀಸಲಾಗಿದೆ ಎಂದು ಸಾರಿಗೆ ಇಲಾಖೆ ಆಯುಕ್ತ ಬಿ. ದಯಾನಂದ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೆಲ್ಮೆಟ್ ಬಳಕೆ ಬಗ್ಗೆ ಯಾವುದೇ ಗೊಂದಲಗಳಿಲ್ಲ. ಐಎಸ್‌ಐ ಗುರುತಿನ ಹೆಲ್ಮೆಟ್ ಬಳಸಬೇಕು ಎಂಬ ನಿಯಮ ಸ್ಪಷ್ಟವಾಗಿದೆ. ಅರ್ಧ ಅಥವಾ ಫುಲ್ ಎಂಬ ವ್ಯತ್ಯಾಸಗಳಿಲ್ಲ, ಆದಾಗ್ಯೂ ಯಾಕೆ ಮತ್ತು ಯಾರಿಗೆ ಗೊಂದಲವಿದೆ ಎಂಬುದು ಗೊತ್ತಾಗುತ್ತಿಲ್ಲ ಎಂದರು.
ನಕಲಿ ಐಎಸ್‌ಐ ಗುರುತಿನ ಬಗ್ಗೆ ಕೇಳಿದಾಗ, “ಯಾವುದು ನಕಲಿ ಮತ್ತು ಅಸಲಿ ಐಎಸ್‌ಐ ಎಂಬ ಅರಿವು ಜನರಿಗಿದೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ. ಐಎಸ್‌ಐ ಗುರುತಿನ ಹೆಲ್ಮೆಟ್‌ಗಳನ್ನೇ ಬಳಸಬೇಕು. ಅದರಲ್ಲಿ ಫುಲ್ ಅಥವಾ ಹಾಫ್ ಎಂಬ ವ್ಯತ್ಯಾಸಗಳಾವುದೂ ಇಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.