ಆಕ್ಸಿ ಬಸ್ ಸೇವೆ ಉಪಯೋಗಿಸಿಕೊಳ್ಳಿ
Team Udayavani, May 19, 2021, 10:00 PM IST
ಕೆ.ಆರ್.ಪುರ: ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ಪರಿಣಾಮ ಜೀವವಾಯುವಿನಿಂದ ಬಲಿಯಾಗುತ್ತಿರುವವರ ಸಂಖ್ಯೆ ಕಡಿತಗೊಳಿಸುವ ಸಲುವಾಗಿಬಸ್‌ನಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದ್ದು ಸೋಂಕಿತರು ಬಳಕೆ ಮಾಡಿಕೊಳ್ಳಬೇಕು ಎಂದು ಪಾಲಿಕೆ ಮಾಜಿ ಸದಸ್ಯಕಲ್ಕೆರೆ ಶ್ರೀನಿವಾಸ್ ಹೇಳಿದರು.
ಕ್ಷೇತ್ರದ ರಾಮಮೂರ್ತಿನಗರಮುಖ್ಯರಸ್ತೆಯಲ್ಲಿರುವ ಬಿಜೆಪಿ ವಾರ್ಡ್ ಕಚೇರಿ ಬಳಿ ರಾಷ್ಟ್ರೀಯ ಸ್ವಯಂ ಸೇವಕಸಂಘ, ಎನ್.ಎಸ್ ನಂದೀಶ ರೆಡ್ಡಿಫೌಂಡೇಶನ್ ಇಂಡಿಯಾ ಹಾಗೂಕೆ.ಆರ್.ಪುರ ಬಿಜೆಪಿ ಸಹಕಾರದೊಂದಿಗೆಆಕ್ಸಿಜನ್ ಆನ್ ವ್ಹೀಲ್ಸ್ ಬಸ್ ಸೇವೆಗೆಚಾಲನೆ ನೀಡಿ ಮಾತನಾಡಿದರು.ಕೊರೊನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರಿ,ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಎದುರಾಗಿ ಜನ ಪ್ರಾಣ ಬಿಡುತ್ತಿರುವ ಘಟನೆಗಳು ನಡೆಯುತ್ತಿವೆ.
ಜನರಪ್ರಾಣರಕ್ಷಣೆಯ ಉದ್ದೇಶದಿಂದ ಈಸೇವೆ ಒದಗಿಸಲಾಗುತ್ತಿದೆ ಎಂದರು.ರಾಮಮೂರ್ತಿನಗರ ವಾರ್ಡ್‌ನಕೋವಿಡ್ ಸೋಂಕಿತರು ತುರ್ತುಪರಿಸ್ಥಿತಿಯಲ್ಲಿ ಆಕ್ಸಿಜನ್ ಬಸ್ ಮೂಲಕಆಮ್ಲಜನಕ ಪಡೆದುಕೊಳ್ಳಬಹುದಾಗಿದೆ. ನುರಿತ ತಜ್ಞರು ಸೋಂಕಿತರನ್ನುನೋಡಿಕೊಳ್ಳಲಿದ್ದಾರೆ. ಸುಮಾರು 15ಜನ ಸೋಂಕಿತರು ಆಮ್ಲಜನಕಪಡೆದುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆಎಂದು ತಿಳಿಸಿದರು. ವಾರ್ಡ್ ಅಧ್ಯಕ್ಷ ಗೋವಿಂದಪ್ಪ,ಮುಖಂಡರಾದ ಬಾಲು, ಮುನಿರಾಜು,ಉನ್ನಿಕೃಷ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.