ವಂದನಾ ನಿರ್ಣಯವಲ್ಲ, ವಂದನಾರ್ಪಣಾ ಸಭೆ!


Team Udayavani, Feb 9, 2018, 6:30 AM IST

8BNP-(1).jpg

ವಿಧಾನಸಭೆ: ಇದು ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲ. ಸರ್ಕಾರ ಐದು ವರ್ಷ ಪೂರೈಸುತ್ತಿರುವುದರಿಂದ ನಡೆಯುತ್ತಿರುವ ವಂದನಾರ್ಪಣೆ. 

ಕಾರ್ಯಕ್ರಮ ಮುಗಿದಾಗಿದೆ ಇನ್ನೇಕೆ ಸಚಿವರು, ಶಾಸಕರು ಸದನಕ್ಕೆ ಬರುತ್ತಾರೆ? ಗುರುವಾರ ಭೋಜನಾನಂತರ ಕಲಾಪ ಆರಂಭವಾಗಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ತಾವು ಮಾತನಾಡುವಾಗ ಸಚಿವರು ಮತ್ತು ಅಧಿಕಾರಿಗಳು ಸದನದಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಆಕ್ಷೇಪ ವ್ಯಕ್ತಪಡಿಸಿದಾಗ ಜೆಡಿಎಸ್‌ ಉಪನಾಯಕ ವೈ.ಎಸ್‌.ವಿ.ದತ್ತ ಪ್ರತಿಕ್ರಿಯಿಸಿದ್ದು ಹೀಗೆ.  ಮಂತ್ರಿಗಳೂ ಇಲ್ಲ. ಅಧಿಕಾರಿಗಳೂ ಇಲ್ಲ. ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ ಯಾರಿಗೆ ನಾವು ಮಾತನಾಡಬೇಕು? ಸಚಿವ ಕಾಗೋಡು ತಿಮ್ಮಪ್ಪ ಅವರು ವಯಸ್ಸಾದರೂ ಕ್ರಿಯಾಶೀಲರಾಗಿ ಇಡೀ ದಿನ ಸದನದಲ್ಲಿ ಇರುತ್ತಾರೆ. ಇತರ ಸಚಿವರಿಗೆ ಜವಾಬ್ದಾರಿ ಇಲ್ಲವೇ? ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆಗೆ ಬೆಲೆ ಇಲ್ಲವೇ ಎಂದು ಜಗದೀಶ ಶೆಟ್ಟರ್‌ ಪ್ರಶ್ನಿಸಿದರು. ಇದು ವಂದನಾ ನಿರ್ಣಯದಂತೆ ಕಾಣಿಸುತ್ತಿಲ್ಲ.

ಐದು ವರ್ಷ ಆಗಿದ್ದಕ್ಕೆ ಸರ್ಕಾರಕ್ಕೆ ವಂದನಾರ್ಪಣೆ ಸಲ್ಲಿಸುವ ಹಂತಕ್ಕೆ ಬಂದಿದ್ದೇವೆ. ಕಾರ್ಯಕ್ರಮ ಮುಗಿದು ಎಲ್ಲರೂ
ಎದ್ದುಹೋಗಿದ್ದಾರೆ. ವಂದನಾರ್ಪಣೆ ಮಾಡಬೇಕು ಅಷ್ಟೆ ಎಂದು ವೈ.ಎಸ್‌.ವಿ.ದತ್ತ ಹೇಳಿದರು.

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.